Home Posts tagged #kannada sahithya

ಕನ್ನಡ ಸಾಹಿತ್ಯಕ್ಕೆ ಖಿದ್ಮಾ ಸೇವೆ ಅಪಾರ: ಡಾ: ಬಸವರಾಜ್ ಪೂಜಾರ

ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ 4ನೇ ವಾರ್ಷಿಕೋತ್ಸವದ ಅಂಗವಾಗಿ ಧಾರವಾಡದ ರಂಗಾಯಣದಲ್ಲಿ ಆಯೋಜನೆ ಮಾಡಲಾಗಿದ್ದ ರಾಜ್ಯ ಮಟ್ಟದ ಖಿದ್ಮಾ ಕವಿ-ಕಾವ್ಯ ಸಂಗಮದ ಸರ್ವಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಡಾ: ಬಸವರಾಜ್ ಪೂಜಾರ ಕನ್ನಡ ಸಾಹಿತ್ಯ ಶ್ರೀಮಂತ ಗೊಳ್ಳುವುದರ ಹಿಂದೆ ಬಹಳಷ್ಟು ಸಂಘಟನೆಗಳ ಅವಿರತಶ್ರಮವಿದೆ. ಅದರಲ್ಲೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕಳೆದ ನಾಲ್ಕು