Home Posts tagged #kannada sangha

ಕಾಂತಾವರ ಕನ್ನಡ ಸಂಘದ ನಾಲ್ಕು ದತ್ತಿನಿಧಿ ಪ್ರಶಸ್ತಿಗಳ ಘೋಷಣೆ

ಮೂಡುಬಿದಿರೆ :ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಂಟ್ವಾಳದಲ್ಲಿ

ಬಹರೈನ್ ಕನ್ನಡ ಸಂಘದಲ್ಲಿ ಶನಿ ಪೂಜೆ ಸತ್ಯನಾರಾಯಣ ಪೂಜೆ ಹಾಗು ಶ್ರೀ ಶನೀಶ್ವರ ಮಹಾತ್ಮೆ

ಬಹರೈನ್‌ನ ಕನ್ನಡ ಸಂಘವು ಕನ್ನಡ ಭವನದ ಸಭಾಂಗಣದಲ್ಲಿ ಜೂನ್ 14ರಂದು ಶನಿ ಪೂಜೆ ಸತ್ಯನಾರಾಯಣ ಪೂಜೆ ಹಾಗು ಯಕ್ಷಗಾನ ಪ್ರದರ್ಶನವನ್ನು ಹಮ್ಮಿಕೊಂಡಿದೆ. ಸಂಜೆ ಮೂರು ಗಂಟೆಗೆ ಸರಿಯಾಗಿ ಮಂಗಳೂರಿನ ಪ್ರಸಿದ್ಧ ಕದ್ರಿ ಕ್ಷೇತ್ರದ ಅರ್ಚಕರಾದ ವೇದಮೂರ್ತಿ ಕೃಷ್ಣ ಅಡಿಗರ ಪೌರೋಹಿತ್ಯದಲ್ಲಿ ಶನಿ ಪೂಜೆ ಹಾಗು ಸತ್ಯನಾರಾಯಣ ಪೂಜೆಯೊಂದಿಗೆ ಕಾರ್ಯಕ್ರಮವು ಆರಂಭವಾಗಲಿದೆ. ಸಂಜೆ ಐದೂವರೆ ಘಂಟೆಗೆ ನಾಟ್ಯಗುರು ದೀಪಕ್ ರಾವ್ ಪೇಜಾವರ ಇವರ ದಿಗ್ದರ್ಶನದಲ್ಲಿ ನಾಡಿನ ಖ್ಯಾತ ಅತಿಥಿ