Home Posts tagged #kantara varaha roopam song

ಕಾಂತಾರ ಸಿನಿಮಾ ತಂಡಕ್ಕೆ ಕೋರ್ಟಿನಲ್ಲಿ ಗೆಲುವು ; ತೈಕ್ಕುಡಂ ತಕರಾರು ಅರ್ಜಿ ವಜಾ

ಕಾಂತಾರ ಸಿನಿಮಾದ ವರಾಹರೂಪಂ ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಕೇರಳದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ವರಾಹಂ ರೂಪಂ ಹಾಡು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಜಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು, ತೈಕ್ಕುಡಂ ಬ್ರಿಡ್ಜ್ ಹಾಕಿದ್ದ ಅರ್ಜಿಯನ್ನೇ ವಜಾ ಮಾಡಿದೆ. ಕಾಂತಾರ ಸಿನಿಮಾ