ರಾಹುಲ್ ರಾವೆಲ್ ಅಧ್ಯಕ್ಷತೆಯ ತೀರ್ಪುಗಾರರ ಸಮಿತಿಯು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದು ರಿಷಬ್ ಶೆಟ್ಟಿ ಶ್ರೇಷ್ಠ ನಟ ಮತ್ತು ನಿತ್ಯಾ ಮೆನನ್, ಮಾನಸಿ ಪಾರೇಕ್ ಜಂಟಿಯಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಮಲಯಾಳಿ ಚಿತ್ರ ಆಟ್ಟಂ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆಯಿತು. ಕಾಂತಾರ ಚಿತ್ರವು ಉತ್ತಮ ಮನೋರಂಜನಾ ಚಿತ್ರ
ಉಡುಪಿ ಜಿಲ್ಲೆ ಕೋಟ ಮೂಲದ 10 ವರ್ಷದ ಕುವರಿ ಅದಿತ್ರಿ ಪೈ ಅಮೇರಿಕಾದಲ್ಲಿ ಕಾರ್ಯಕ್ರಮವೊಂದರಲ್ಲಿ ಕಾಂತಾರ ಸಿನಿಮಾ ಹಾಡು ಹಾಡಿ ಜನಮೆಚ್ಚುಗೆ ಪಡೆದಿದ್ದಾಳೆ. ಅಮೇರಿಕಾದ ಒಹಾಯೋ ರಾಜ್ಯದ ಲೈಮಾದಲ್ಲಿ ಮಲ್ಟಿ ಕಲ್ಚರಲ್ ಎಕ್ಸ್ ಪೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂತಾರಾ ಸಿನಿಮಾದ ವರಾಹ ರೂಪಂ ಹಾಡಿನ ಟ್ಯಾಕ್‍ಗೆ ಶಾಸ್ತ್ರೀಯ ರಾಗದ ಕನ್ನಡ ಗೀತೆಯೊಂದನ್ನು ಅದಿತ್ರಿ ಪೈ ಸ್ವರ ಮಾಧುರ್ಯದಿಂದ ಹಾಡಿ ಜನಮೆಚ್ಚುಗೆ ಗಳಿಸಿದ್ರು. ಅಮೇರಿಕಾದಲ್ಲಿ ಮೆಕ್ಯಾನಿಕಲ್
ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಾ, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿ ಮುನ್ನುಗುತ್ತಿರುವ ಕಾಂತರ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಪೂರೈಸಿದ್ದು, ಚಿತ್ರಮಂದಿರ ಈಗಲೂ ಹೌಸ್‌ಫುಲ್ ಆಗಿದೆ. ಮತ್ತೊಂದೆಡೆ ಗ್ರಾಮದ ಜನರೆಲ್ಲಾ ಚಿತ್ರ ವೀಕ್ಷಿಸಲು ಜೊತೆಯಾಗಿ ತೆರಳುವ ಸನ್ನಿವೇಷ ನಡೆದಿದೆ. ಇಂತಹ ವಿಶೇಷ ಘಟನೆಗೆ ಮಂಗಳೂರಿನ ಚಿತ್ರಮಂದಿರ ಸಾಕ್ಷಿಯಾಗಿದೆ. ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ 150 ಮಂದಿ ಗ್ರಾಮಸ್ಥರು ಏಕಕಾಲದಲ್ಲಿ ಜತೆಯಾಗಿ ಚಿತ್ರ
ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ನಗರದ ಮಾಜಿ ಸಚಿವ ಇಂದು ಬೇಟಿ ನೀಡಿ ಸಿನಿಮಾವನ್ನು ವೀಕ್ಷಣೆ ಮಾಡಿದರು. ಇತ್ತೀಚೆಗೆ ಬಿಡುಗಡೆಗೊಂಡ ಕಾಂತಾರ ಸಿನಿಮಾ ಬಹಳ ಜನರ ಕುತೂಹಲ ಹಾಗೂ ಮನಸ್ಸನ್ನು ಗೆದ್ದಿದೆ, ದಕ್ಷಿಣ ಕನ್ನಡ ಜಿಲ್ಲೆಯ ದೈವಾರಾಧನೆಯ ಮೂಲದ ದಂತ ಕಥೆಯಗಿದ್ದು ಈ ಸಿನಿಮಾಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಕಾಂತಾರ ಸಿನಿಮಾ ತಂಡದ ಜೊತೆ ಮಂಗಳೂರಿನ ಭಾರತ್ ಮಾಲ್
ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕುಟುಂಬಸ್ಥರೊಂದಿಗೆ ಶನಿವಾರ ರಾತ್ರಿ ವೀಕ್ಷಿಸಿದರು.ಮಂಗಳೂರಿನ ಭಾರತ್ ಮಾಲ್ ಬಿಗ್ ಸಿನಿಮಾಸ್‌ನಲ್ಲಿ ರಾತ್ರಿ ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಪತ್ನಿ ಮತ್ತು ಕುಟುಂಬ ಸದಸ್ಯರು ಅವರೊಂದಿಗೆ ಚಿತ್ರ ಮಂದಿರಕ್ಕೆ ಆಗಮಿಸಿದ್ದರು. ಚಿತ್ರ