Home Posts tagged #kanya

ವಿಟ್ಲ: ಅಣ್ಣ ತಮ್ಮಂದಿರ ಜಗಳ ಕೊಲೆಯಲ್ಲಿ ಅಂತ್ಯ

ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಅಣ್ಣ ತಮ್ಮನನ್ನು ಕೊಲೆ ಮಾಡಿದ ಘಟನೆ ಸಂಭವಿಸಿದೆ.ನಂದರಬೆಟ್ಟು ಬಾಳಪ್ಪ ನಾಯ್ಕ(35) ಮೃತಪಟ್ಟ ದುರ್ದೈವಿ. ನಂದರಬೆಟ್ಟು ಐತ್ತಪ್ಪ ನಾಯ್ಕ(40) ನೊಗದಿಂದ ಬಡಿದು ಬಾಳಪ್ಪ ನಾಯ್ಕ ಅವರನ್ನು ಕೊಲೆ ಮಾಡಿದ್ದಾನೆ. ಕಂಠಪೂರ್ತಿ ಕುಡಿದ ಮತ್ತಿನಿಂದ ಅಣ್ಣತಮ್ಮಂದಿರೊಳಗೆ ಜಗಳ ಆರಂಭವಾಗಿ ಕೊಲೆಯಲ್ಲಿ ಪ್ರಕರಣ ಅಂತ್ಯವಾಯಿತೆಂದು
How Can We Help You?