Home Posts tagged #kapila river

ಬೆಳ್ತಂಗಡಿ : ಕಪಿಲಾ ನದಿಯಲ್ಲಿ ಕೋಳಿ ತ್ಯಾಜ್ಯದ ರಾಶಿ : ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ

ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಕಪಿಲಾ ನದಿ ಹರಿಯುತ್ತಿದ್ದು, ಈ ನದಿಗೆ ದಿನ ನಿತ್ಯ ಕೋಳಿ ತ್ಯಾಜ್ಯವನ್ನು ಸುರಿಯುತ್ತಿರುವುದು ಪರಿಸರ ಪ್ರಿಯರಿಗೆ ಆತಂಕವಾಗಿದೆ. ಕಪಿಲಾ ನದಿ ನಿತ್ಯ ಹರಿದ್ವರ್ಣ ಪ್ರದೇಶದಿಂದ ಹರಿಯುತ್ತಿದ್ದು, ಮತ್ಸ್ಯ ದೇವರ ಮೀನುಗಳಿಗೆ ಆಶ್ರಯ ನೀಡುತ್ತಿದೆ. ನದಿಯ ತಟದಲ್ಲಿ ಪ್ರಖ್ಯಾತ ಶಿಶಿಲೇಶ್ವರ ದೇವಾಲಯವೂ ಇದೆ. ಇಲ್ಲಿಯ ಜಲದಿಂದಲೇ