Home Posts tagged #kapu accident

ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ: ಸವಾರ ಮೃತ್ಯು

ಕಾಪು: ಲಾರಿ ಚಾಲಕ ವಿಶ್ರಾಂತಿಗಾಗಿ ಮಣ್ಣರಸ್ತೆಯಲ್ಲಿ ನಿಲ್ಲಿಸಿದ ಲಾರಿಗೆ ಹಿಂದಿನಿಂದ ಸ್ಕೂಟರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ಠಾಣಾ ವ್ಯಾಪ್ತಿಯ ಮೂಳೂರಿನಲ್ಲಿ ನಡೆದಿದೆ. ಬೆಳಗಾವಿಯಿಂದ ಕೇರಳಕ್ಕೆ ಸಕ್ಕರೆ ಹೇರಿಕೊಂಡು ಸಾಗುತ್ತಿದ್ದ ಲಾರಿ ಚಾಲಕ ಪಕ್ಕದ ಮರದಡಿ ಗಾಡಿ ನಿಲ್ಲಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ವೇಳೆ