Home Posts tagged #kapu hemanath shewtty

ತೈಲ ಬಾಂಡ್ ಬಗ್ಗೆ ಸುಳ್ಳು ಪ್ರಚಾರದಿಂದ ಸಮಾಜಕ್ಕೆ ತಪ್ಪು ಸಂದೇಶ: ಕಾವು ಹೇಮನಾಥ ಶೆಟ್ಟಿ 

ಪುತ್ತೂರು: ಇಂಧನ ಬೆಲೆ ಏರಿಕೆಯ ಪ್ರಸ್ತುತ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ತೈಲ ಬಾಂಡ್ ಬಗ್ಗೆ ಸುಳ್ಳು ಹೇಳಿಕೆಯನ್ನು ಪ್ರಚಾರ ಪಡಿಸಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಾ ಜನರಿಗೆ ತಪ್ಪು ದಾರಿಗೆ ಎಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಸಂಯೋಜಕರಾದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಅವರು