ಉಡುಪಿ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಿಯ ಪ್ರತಿಷ್ಠೆಯಾದ ಬಳಿಕ ಮೊದಲ ಪ್ರಸಾದವನ್ನು ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಾಯಿತು.ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಮಾನವೀಯತೆಗೆ ತಲೆ ಬಾಗಿ ,
ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ ಆಯೋಜಿಲಾಗಿದ್ದು, ಈ ಲೇಖನವನ್ನು ಬರೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸುವ ನಿಟ್ಟಿನಲ್ಲಿ ಎಸ್ ಅರ್ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಟಿಟ್ಯೂಟ್ ವಿದ್ಯಾಸಂಸ್ಥೆಗೆ ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಭೇಟಿ ಮಾಡಿ ನವದುರ್ಗಾ
ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಮಹಾಚಂಡಿಕಾಯಾಗ, ಪೂರ್ಣಾಹುತಿ ಮತ್ತು ಭೂರಿ ಭೋಜನ ಸಂಪನ್ನಗೊಂಡಿತು. ಹೊಸ ಮಾರಿಗುಡಿಯ ಪಧಾನ ತಂತ್ರಿಗಳಾದ ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಇವರ ಮಾರ್ಗದರ್ಶನದಲ್ಲಿ ಪಧಾನ ಅರ್ಚಕ ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಮಹಾ ಚಂಡಿಕಾಯಾಗದ ಧಾರ್ಮಿಕ ವಿಧಿ ವಿಧಾನಗಳು ಜರಗಿದವು. ಚಂಡಿಕಾಯಾಗ, ಪೂರ್ಣಾಹುತಿಯೊಂದಿಗೆ ಸುವಾಸಿನಿ ಪೂಜೆ, ನವಗ್ರಹ ಪೂಜೆ ಹಾಗೂ ವಿಷ್ಣು ಪೂಜೆ