Home Posts tagged #kapu marigudi temple

ಕಾಪು ಹೊಸ ಮಾರಿಗುಡಿ ದೇವಳದಲ್ಲಿ ಸುಗ್ಗಿ ಮಾರಿಪೂಜೆ : ಲಕ್ಷಾಂತರ ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ

ಇತಿಹಾಸ ಪ್ರಸಿದ್ಧ ಕಾಪು ಮೂರು ಮಾರಿಗುಡಿಗಳಲ್ಲಿ ಒಂದಾದ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ವಾರ್ಷಿಕ ವಾಗಿ ನಡೆಯುವ ಸುಗ್ಗಿ ಮಾರಿಪೂಜೆ ಜಿಲ್ಲೆ ಹಾಗೂ ಹೊರ ಜೆಲ್ಲೆಗಳಿಂದ ಮೂರು ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಆಗಮಿಸಿ ಶ್ರೀಮಾರಿಯಮ್ಮ ದೇವಿಯ ದರ್ಶನ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ದೇವಳದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಜಾತ್ರೆಯ
How Can We Help You?