Home Posts tagged #kapu

ಕಾಪುವಿನಲ್ಲಿ ಕಾರು ಪಲ್ಟಿಯಾಗಿ ಸರಣಿ ಅಪಘಾತ, ಚಾಲಕ ಪಾರು

ಕಾಪುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ಪಾರ್ಕ್ ಮಾಡಲಾದ ಕಾರುಗಳಿಗೆ ಡಿಕ್ಜಿಯಾಗುವ ಮೂಲಕ ಸರಣಿ ಅಪಘಾತ ಸಂಭವಿಸಿದ್ದು ಕಾರು ಚಾಲಕ ಅಪಾಯದಿಂದ  ಪಾರಾಗಿದ್ದಾನೆ. ಉಡುಪಿಯಿಂದ ಉಚ್ಚಿಲದತ್ತ ತೆರಳುತ್ತಿದ್ದ ಕಾರು ಚಾಲಕ ಅತೀ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು ಕಾಪುವಿನ ಕೆ1 ಹೊಟೇಲ್ ಬಳಿ

ಮೇ 14,15, 16ಕ್ಕೆ ಕಾಪುವಿನಲ್ಲಿ ಸ್ವದೇಶಿ ಮೇಳ

ಕಾಪುವಿನ ವಿಶ್ವಭಾರತಿ ಸಂಸ್ಥೆಯಡಿಯಲ್ಲಿ ಕಾಪು ಶ್ರೀ ಕಾಳಿಕಾಂಬಾ ದೇವಳದ ವಠಾರದಲ್ಲಿ ಅದ್ದೂರಿಯ ಸ್ವದೇಶಿ ಮೇಳ ನಡೆಯಲಿದೆ ಎಂಬುದಾಗಿ ಸಂಸ್ಥೆಯ ಸದಸ್ಯ ಬಾಸುಮ ಕೊಡಗು ಹೇಳಿದ್ದಾರೆ.ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ಧಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಕಾರ್ಯಕ್ರಮ ಮುಖ್ಯ ಉದ್ಧೇಶ ನಮ್ಮ ದೇಶದ ಜನ ಸ್ವದೇಶಿ ಉತ್ಪನ್ನ ಗಳನ್ನೇ ಉಪಯೋಗಿಸುವಂತ್ತಾಗ ಬೇಕು ಹಾಗೂ ಈ ಕಾರ್ಯಕ್ರಮದಲ್ಲಿ ಆರೋಗ್ಯ ವಂತ ಶಿಶು ಸ್ಪರ್ಧೆ, ಛದ್ಮವೇಷ ಸ್ಪರ್ದೇ, ಆದರ್ಶ ದಂಪತಿ

ಉಡುಪಿ ಜಿಲ್ಲೆ, ಕಾಪು ತಾಲೂಕು, ಹೆಜಮಾಡಿ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವ

ಉಡುಪಿ ಜಿಲ್ಲೆ, ಕಾಪು ತಾಲೂಕು, ಹೆಜಮಾಡಿ ಗ್ರಾಮದ ಸುಮಾರು 800 ವರ್ಷಗಳ ಇತಿಹಾಸ ವಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿ ಇದರ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಪುನರ್ ನಿರ್ಮಾಣಗೊಂಡು ಈದೀಗ 2022 ಮಾರ್ಚ್ 30 ರಿಂದ ಎಪ್ರಿಲ್ 7 ರ ವರೆಗೆ ಎಡಪದವು ಶ್ರೀ ರಾಧಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ದೈವಿಕ ವಿಧಿ ವಿಧಾನಗಳೊಂದಿಗೆ ಪ್ರಾರಂಭವಾಗುವುದು ಎಂದು ಸುದ್ದಿಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ದಯಾನಂದ ಹೆಜಮಾಡಿಯವರು

ಕಾಪುವಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರು : ತರಗತಿ ಪ್ರವೇಶಿಸಿಲು ಅವಕಾಶ ನಿರಾಕರಣೆ

ಹೈಕೋರ್ಟ್ ಆದೇಶದ ಬಳಿಕವೂ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 9 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಆಗಮಿಸಿದ್ದು, ಪ್ರಾಂಶುಪಾಲರು ಹಿಜಾಬ್ ಸಹಿತವಾಗಿ ತರಗತಿ ಪ್ರವೇಶಿಸಲು ಅವಕಾಶವಿಲ್ಲ ಎಂದು ತಿಳಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿನಿಂದ ವಾಪಸ್ಸಾದ ಘಟನೆ ನಡೆದಿದೆ. ಕಾಲೇಜಿನಲ್ಲಿ 14 ಮಂದಿ ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರಿದ್ದು ಇವರ ಪೈಕಿ ಮೂವರು ಕಾಲೇಜಿಗೆ ಬಂದಿಲ್ಲ ಬಂದವರಲ್ಲಿ ಎರಡು ಮಂದಿ ಹಿಜಾಬ್ ತೆಗೆದು ತರಗತಿಗೆ

ಕಾಪು ಪುರಸಭೆ ಚುನಾವಣೆ: ಬಿಜೆಪಿಗೆ ಬಂಡಾಯ ಬಿಸಿ

ಕಾಪು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳೂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಬಂಡಾಯದ ಬಿಸಿ ಬಿಜೆಪಿಯನ್ನು ಸುಡಲಿದೆಯೇ ಎಂಬ ಆತಂಕ ಬಿಜೆಪಿ ಪಾಳಾಯದಲ್ಲಿ ಮೂಡಿದೆ.ನಾಮಪತ್ರ ಸಲ್ಲಿಕೆಗೆ ಡಿ.15 ಅಂತಿಮ ದಿನವಾಗಿದ್ದು, ಇದೀಗ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆಗೊಳಿಸುತ್ತಿರುವಂತೆ, ಟಿಕೇಟ್ ವಂಚಿತರು ಕೆಂಡಾಮಂಡಲವಾಗಿದ್ದಾರೆ. ಪಕ್ಷಕ್ಕಾಗಿ ದುಡಿದ ನಮಗೆ ನಮ್ಮದೇ ಪಕ್ಷದ ನಾಯಕರಿಂದ ಅನ್ಯಾಯವಾಗಿದೆ ಎಂಬ ಮಾತುಗಳು ಅತೃಪ್ತರ

ಕಾಪು ಲೈಟ್ ಹೌಸ್ ಬೀಚ್‌ನಲ್ಲಿ ಗೀತ ಗಾಯನ

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕಾಪು ಲೈಟ್ ಹೌಸ್ ಬೀಚ್‌ನಲ್ಲಿ ‘ಕನ್ನಡಕ್ಕಾಗಿ ನಾವು’ ಸಮೂಹ ಗಾಯನ ಅಭಿಯಾನ ಕನ್ನಡದ ಶ್ರೇಷ್ಟತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಮೂರು ಗೀತೆಗಳನ್ನು ಹಾಡುವ ಮೂಲಕ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ನಡೆಯಿತು. ಕಾಪು ತಹಶಿಲ್ದಾರ್‌ಶ್ರೀನಿವಾಸ ಮೂರ್ತಿ ಕುಲಕರ್ಣಿ ತಮಟೆ ಬಡಿಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ

ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ  ಪ್ರತಿಭಟನೆ 

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಭೂ ಸುರಕ್ಷಾ ಪ್ರಮುಖ್ ರಮೇಶ್ ಕಲ್ಲೋಟ್ಟೆ ಮಾತನಾಡಿ, ಬಾಂಗ್ಲಾದೇಶಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಾರತದಲ್ಲಿ ಏಕೆ ಪ್ರತಿಭಟನೆ ನಡೆಸುತ್ತಾರೆ ಎಂಬ ಮಾತು ಕೇಳುತ್ತಿರಬಹುದು. ಈ ಮಾತು ಸತ್ಯ…ಕಾರಣ ಇಷ್ಟೇ

ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಭತ್ತದ ಪೈರುಗಳ ನಾಶ-ಅಪಾರ ಬೆಳೆ ಹಾನಿ

ಅಕಾಲಿಕ ಮಳೆಯಿಂದಾಗಿ ಬೈಲು ಸಾಲಿನ ಭತ್ತದ ಗದ್ದೆಗಳಲ್ಲಿ ಮಳೆ ನೀರು ಸಂಗ್ರಹವಾಗಿದ್ದು ಕಾಪು ತಾಲೂಕಿನ ವಿವಿಧೆಡೆ ಬೆಳೆದು ನಿಂತ ಭತ್ತದ ಪೈರುಗಳು ಗದ್ದೆಯಲ್ಲಿ ನಾಶಗೊಂಡ ಪರಿಣಾಮ ರೈತರು ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿ ಭೀತಿಯನ್ನು ಎದುರಿಸುವಂತಾಗಿದೆ. ಕರಾವಳಿಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಭತ್ತದ ಗದ್ದೆಗಳಲ್ಲಿ ಬೆಳೆದು ನಿಂತಿರುವ ಪೈರುಗಳು ಮಕಾಡೆ ಮಲಗಿದ್ದು ಇದರಿಂದಾಗಿ ಭತ್ತದ ಕೃಷಿಕರು ತಾವು ಕಷ್ಟಪಟ್ಟು ಬೆಳೆಸಿದ

ಕಾಪುವಿನಲ್ಲಿ ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ರಾಜ್ಯ ಸರಕಾರದ ಧರ್ಮ ವಿರೋಧಿ ಮತ್ತು ಕೇಂದ್ರ ಸರಕಾರದ ಕೃಷಿ ವಿರೋಧಿ ಹಾಗೂ ಬೆಲೆ ಏರಿಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪುವಿನ ಶ್ರೀ ಜನಾರ್ದನ ದೇವಸ್ಥಾನದ ಎದುರಿನಿಂದ ಪೇಟೆಯವರೆಗೆ ಸಂಜೆ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಐತಿಹಾಸಿಕ ದೇವಸ್ಥಾನಗಳನ್ನು ಒಡೆಯುವುದರೊಂದಿಗೆ ಭ್ರಷ್ಟಾಚಾರ, ಅವ್ಯವಹಾರ,

ಕಾಪು ಬ್ಲಾಕ್ ಹಾಗೂ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿಗಳ ದ್ವಂಸ ವಿರೋಧಿ ಕಾಪು ಬ್ಲಾಕ್ ಕಾಂಗ್ರೆಸ್ ಹಾಗೂ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಪಡುಬಿದ್ರಿ ಬೀಡು ಬಳಿಯಿಂದ ಪಡುಬಿದ್ರಿ ಮುಖ್ಯ ಪೇಟೆಯವರಗೆ ನಡೆದ ಬೃಹತ್ ಪಂಜಿನ ಮೆರವಣಿಗೆಯಲ್ಲಿ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದರು. ಬಳಿಕ ಪಡುಬಿದ್ರಿ ಪೇಟೆಯಲ್ಲಿ ಸೇರಿದ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ನ್ಯಾಯವಾದಿ
How Can We Help You?