Home Posts tagged #karavali bypass street light problem

ಕೆಟ್ಟುಹೋದ ಸ್ಟ್ರೀಟ್‍ಲೈಟ್ : ದೊಂದಿ ಹಾಗೂ ಚಿಮಣಿ ದೀಪ ಉರಿಸಿ ಪ್ರತಿಭಟನೆ

ಉಡುಪಿ ರಾಷ್ಟ್ರೀಯ ಹೆದ್ದಾರಿ 66 ಕರವಳಿ ಬೈಪಸ್ ನಿಂದ ಅಂಬಾಗಿಲು ಜಂಕ್ಷನ್ ತನಕ ದಾರಿದೀಪ ಕೆಟ್ಟುಹೋಗಿದ್ದು ಪಾದಚಾರಿಗಳು ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಭಯಭೀತರಾಗಿ ನಡೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ದಿನಂಪ್ರತಿ ಅಪಘಾತಗಳು ಸಂಭವಿಸುತ್ತಿವೆ ಈ ಸಮಸ್ಯೆಯ ಬಗ್ಗೆ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗೆ ಹಲವು ಬಾರಿ ದೂರುಗಳನ್ನು ನೀಡಿದರು
How Can We Help You?