Home Posts tagged #kargil

ಪ್ರಧಾನಿ ನರೇಂದ್ರ ಮೋದಿ : ಕಾರ್ಗಿಲ್‌ಗೆ ತೆರಳಿ ಯೋಧರೊಂದಿಗೆ ದೀಪಾವಳಿ ಆಚರಣೆ

ಕಾರ್ಗಿಲ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾರ್ಗಿಲ್ ​ನಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್‌ಗೆ ಆಗಮಿಸಿದ್ದಾರೆ. ಇನ್ನು ಮೋದಿಯರವರು 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್

ಜುಲೈ 26ರಂದು ಕದ್ರಿಯ ವೀರ ಯೋಧರ ಸ್ಮಾರಕದಲ್ಲಿ ಕಾರ್ಗಿಲ್ ವಿಜಯೋತ್ಸವ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ನೇತ್ರಾವತಿ ವಲಯ ಮಂಗಳೂರು ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವ ನಗರದ ಕದ್ರಿಯ ಹುತಾತ್ಮ ಯೋಧರ ಸ್ಮಾರಕದಲ್ಲಿ ಜರುಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ದಯಾನಂದ ಕಟೀಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜುಲೈ 26ರಂದು ಬೆಳಗ್ಗೆ 6:30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಕಾರ್ಗಿಲ್ ಕದನದಲ್ಲಿ ಅಪ್ರತಿಮ ಧೈರ್ಯ, ಸಾಹಸ,

ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್‍ನಿಂದ ಜು.26ರಂದು ಕಾರ್ಗಿಲ್ ವಿಜಯೋತ್ಸವ

ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಹೇಳಿದರು. ಅವರು ಸುರತ್ಕಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಡ್ಯಾ ಶ್ರೀ ಮಹಾಲಿಂಗೇಶ್ವರದ ದೇವಸ್ಥಾನದ ಪ್ರಧಾನ ಅರ್ಚಕರು ಮತ್ತು ಅನುವಂಶಿಕ ಆಡಳಿತ ಮುಕ್ತೇಸರರಾದ ವೇದಮೂರ್ತಿ ಐ ರಮಾನಂದ ಭಟ್ ಅವರು ಉದ್ಘಾಟನೆ ಮಾಡಲಿದ್ದಾರೆ.