Home Posts tagged #karinja

ಉಪ್ಪಿನಂಗಡಿ ಪ್ರತಿಭಟನೆ ಮತ್ತು ಲಾಠಿಚಾರ್ಜ್ ಪ್ರಕರಣ : 10 ಮಂದಿಗೆ ಜಾಮೀನು

ಉಪ್ಪಿನಂಗಡಿ ಪ್ರತಿಭಟನೆ ಮತ್ತು ಲಾಠಿಚಾರ್ಜ್ ವೇಳೆ ದಾಖಲಾದ ಪ್ರಕರಣದಲ್ಲಿ ಬಂಧಿತರಾದ 10 ಮಂದಿ ಆರೋಪಿಗಳಿಗೆ ಪುತ್ತೂರು5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿದೆ. ಬಂಟ್ವಾಳ ತಾಲೂಕಿನ ಕಾರಿಂಜ ನಿವಾಸಿ ಮೊಹಮ್ಮದ್ ತ್ವಾಹಿರ್, ಬೆಳ್ತಂಗಡಿ ತಾಲೂಕಿನ ಮಚ್ಚಿನ ನಿವಾಸಿ ಸಾಧಿಕ್, ಬಂಟ್ವಾಳದ ಅಬ್ದುಲ್ ಮುಬಾರಕ್, ಅಬ್ದುಲ್, ಪುತ್ತೂರು ಪಾಲ್ತಾಡ್

ಕಾರಿಂಜ ದೇವಸ್ಥಾನದ ಒಳಗೆ ಪಾದರಕ್ಷೆ ಹಾಕಿ ಪಾವಿತ್ರ್ಯತೆಗೆ ಧಕ್ಕೆ

ಕಾರಿಂಜ ದೇವಸ್ಥಾನದ ಒಳಗೆ ಪಾದರಕ್ಷೆ ಹಾಕಿಕೊಂಡು ಪ್ರವೇಶ ಮಾಡಿರುವುದು ದೇವಳದ ಪಾವಿತ್ರ್ಯತೆಗೆ ಧಕ್ಕೆಯಾಗಿದೆ. ಇದು ಭಕ್ತರ ಮನಸ್ಸಿಗೂ ಬೇಸರ ತರುವ ವಿಚಾರವಾಗಿದ್ದು ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ಪೋಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಶಾಸಕರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಅಂಗಣಕ್ಕೆ ಅನ್ಯ ಧರ್ಮದ ಯವಕರ ಗುಂಪು ಪ್ರವೇಶಿಸಿ ದೇವಸ್ಥಾನದ ಪಾವಿತ್ರ್ಯತೆಗೆ
How Can We Help You?