Home Posts tagged #karinjeshwara temple

ಕಾರಿಂಜ ಕ್ಷೇತ್ರವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಿಸುವ ವಿಚಾರ, ಸಿಎಂ ಬೊಮ್ಮಾಯಿ ಜೊತೆ ಮಾತುಕತೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಸ್ತವಾರಿ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದರು. ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಕಾರಿಂಜೇಶ್ವರ

ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

ಬಂಟ್ವಾಳದ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಆಚರಣೆ ಸಂಪನ್ನಗೊಂಡಿತು. ಪ್ರತಿ ವರ್ಷ ಕನ್ಯಾ ಸಂಕ್ರಮಣದ ಮರು ದಿವಸ ನಡೆಯುವ ತೆನೆ ಹಬ್ಬ ಆಚರಣೆಗಾಗಿ ಕಾರಿಂಜದಿಂದ ಸುಮಾರು  9ಕಿ.ಮೀ. ದೂರವಿರುವ ಸರಪಾಡಿ ಹಲ್ಲಂಗಾರು ಗದ್ದೆಯೊಂದರಿಂದ ತೆನೆಗಳನ್ನು ತರಲಾಗುತ್ತಿದ್ದು, ಈ ಬಾರಿಯೂ ಸಂಪ್ರದಾಯದಂತೆ ನೆರವೇರಿಸಲಾಯಿತು. ಸೂರ್ಯೋದಯದ ಮುಂಚೆ ಶ್ರೀ ಕ್ಷೇತ್ರ ಕಾರಿಂಜದಿಂದ ವಾದ್ಯ ವೃಂದ ಸಹಿತ ಅರ್ಚಕರು, ತಂತ್ರಿಗಳು,