Home Posts tagged #karishmabike

ಮಂಗಳೂರು: ಕಂಕನಾಡಿಯ ವೆಸ್ಟ್‌ಕೋಸ್ಟ್ ಶೋರೂಂನಲ್ಲಿ ಕರೀಷ್ಮ ಎಕ್ಸ್‌ಎಂಆರ್ ದ್ವಿಚಕ್ರ ವಾಹನ ಬಿಡುಗಡೆ

ಹೊಸ ಹೊಸ ಮಾದರಿಯ ದ್ವಿಚಕ್ರವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಮೋಟಾರ್‍ಸ್, ಇದೀಗ ಕರೀಷ್ಮ ಎಕ್ಸ್‌ಎಂಆರ್ ದ್ವಿಚಕ್ರ ವಾಹನವನ್ನು ಕಂಕನಾಡಿಯ ವೆಸ್ಟ್ ಕೋಸ್ಟ್ ಶೋರೂಂನಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಕರೀಷ್ಮಾ ೨೧೦ಸಿಸಿಯ ದ್ವಿಚಕ್ರ