ಕಾರ್ಕಳ: ಪರಶುರಾಮ ಸೃಷ್ಟಿಯ ಮೂಲಕ ಸಾರ್ಥಕತೆ ಇದೆ. ಇಲ್ಲಿ ಭಾಗವಹಿಸಿದ ನಾವು ಭಾಗ್ಯವಂತರು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಉಮಿಕಲ್ ಬೆಟ್ಟದ ಮೇಲೆ 33 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣ ಗೊಳಿಸಿಮಾತನಾಡಿದರು.ಪರಶುರಾಮನ ಪುತ್ಥಳಿ ನಿರ್ಮಾಣ ಮೂಲಕ ಪುರಾಣಕ್ಕೆ ಹೊಸದೊಂದು ಕುರುಹು ಸಿಕ್ಕಿದೆ
ಕಾರ್ಕಳ : ಬೈಲೂರಿನ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ವಿಧಾನಸಭೆ ಸಭಾಪತಿ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಇಂಧನ ಹಾಗು ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಸಾಥ್ ನೀಡಿದರು. ಕಾರ್ಕಳ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಕಾರ್ಕಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಗುರುದತ್, ಹೆಬ್ರಿ ಕಾರ್ಯನಿರ್ವಾಹಕ ಅಧಿಕಾರಿ ಕೆಜೆ ಶಶಿಧರ್ ಉಪಸ್ಥಿತರಿದ್ದರು
ಸಂತ ಲಾರೆನ್ಸ್ ಬಸಿಲಿಕದ ಮಹೋತ್ಸವದ ಎರಡನೇ ದಿನ ಭಕ್ತರು ನಿರಂತರ ಆಗಮಿಸುತ್ತ ಸಂತಲಾರೆನ್ಸರ ಪಾವಡ ಮೂರ್ತಿಯ ಬಳಿ ಭಕ್ತಿಯಿಂದ ತಮ್ಮ ಕೋರಿಕೆಗಳಾಗಿ ಪ್ರಾರ್ಥಿಸಿ, ಹರಕೆ ಸಲ್ಲಿಸಿದರು. ದಿನದ ಬಲಿ ಪೂಜೆಗಳನ್ನು ವಂದನಿಯ ಸುನಿಲ್ ಡೂಮನಿಕ್ ಲೋಬೊ ಪರಂಪಳ್ಳಿ, ವಂದನಿಯ ಕ್ಲಿಫರ್ಡ್ ಫೆರ್ನಾಂಡಿಸ್ ಕುಲಶೇಖರ, ವಂದನೆಯ ಪ್ರದೀಪ್ ಕಾರ್ಡೋಜ ಮೂಡುಬೆಳ್ಳೆ ವಂದನಿಯ ಅಲ್ಬರ್ಟ್ ಕ್ರಾಸ್ತಾ ಪಿ ಯುಸ್ ನಗರ ದಿನದ ಅಂತಿಮ ಬಲಿ ಪೂಜೆಯನ್ನು ವಂದನಿಯ ಲೆಸ್ಲಿ ಡಿಸೋಜ ಅವರು ರಾತ್ರಿ
ಪರಶುರಾಮ ಅಸಾಧ್ಯ ಎನಿಸಿದ್ದನ್ನು ಸಾಧಿಸಿದ ತ್ರಿಲೋತ್ತಮ. ಆತನ ಸಂದೇಶ ಸಮಾಜ ವಿರೋಧಿ ಕೃತ್ಯ ಮಾಡುವವರಿಗೆ ಪಾಠ. ಯುವ ಸಮೂಹ ಸಮಾಜದ ಕೆಡುಕುಗಳ ವಿರುದ್ಧ ದನಿಯತ್ತಲು ಪರುಶುರಾಮ ಧ್ಯೇಯ ಅನುಕರಣೆಯ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು. ದೇಶಭಕ್ತ ಯುವ ಸಂಘಟನೆ ಉಡುಪಿಯ ಟೀ ನ್ಯಾಷನಲ್ ಟ್ರಸ್ಟ್ ಇದರ ನೇತೃತ್ವದಲ್ಲಿ ಸ್ಥಳೀಯ ಶಿಕ್ಷಣ ಹಾಗೂ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಕಾರ್ಕಳದಲ್ಲಿ ನಡೆದ ಪರಶುರಾಮ ದೌಡು ಮಹಾ ಮ್ಯಾರಥಾನ್‍ಗೆ ಸಾರ್ವಜನಿಕ ಬಸ್
ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಪಟ್ಟ ಕೆಎಂಎಂಸಿಆರ್-1994 ನಿಯಮಗಳಲ್ಲಿ ಕಾನೂನಾತ್ಮಕ ತಿದ್ದುಪಡಿಗೆ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಆಗ್ರಹಿಸಿದ್ದಾರೆ. ಅವರು ಕಾರ್ಕಳದ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸರ್ಕಾರ ಕಳೆದ 40 ವರ್ಷಗಳಿಂದ ತ್ವರಿತವಾಗಿ ಕಾಮಗಾರಿ ನಿರ್ವಹಿಸುವ ದೃಷ್ಠಿಯಿಂದ ಕಾಮಗಾರಿ ನಿರ್ವಹಣಾ ಇಲಾಖೆಗಳಲ್ಲಿ
ಕಾರ್ಕಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಅವರ ಮನೆ ಕಳ್ಳತನದ ಆರೋಪಿಗಳನ್ನು ಪೆÇಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ಅರಂಬೋಡಿ ನಿವಾಸಿ ಪ್ರಸಾದ್ @ಪಚ್ಚು (34) ಮತ್ತು ಆತನಗೆ ಸಹಕರಿಸಿದ ಕಲ್ಯಾ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಡಿಸೆಂಬರ್ 3 ರಂದು ರಾತ್ರಿ 08-30 ರಿಂದ 10:00 ಗಂಟೆಯ ಮದ್ಯೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಎಂಬವರ ಮನೆಯ ಬಾಗಿಲನ್ನು ಯಾರೋ
ಕಾರ್ಕಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಅವರ ಮನೆ ಕಳ್ಳತನದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ಅರಂಬೋಡಿ ನಿವಾಸಿ ಪ್ರಸಾದ್ @ಪಚ್ಚು (34) ಮತ್ತು ಆತನಗೆ ಸಹಕರಿಸಿದ ಕಲ್ಯಾ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಡಿಸೆಂಬರ್ 3 ರಂದು ರಾತ್ರಿ 08-30 ರಿಂದ 10:00 ಗಂಟೆಯ ಮದ್ಯೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಎಂಬವರ ಮನೆಯ ಬಾಗಿಲನ್ನು ಯಾರೋ
ಕಾರ್ಕಳ: ಶೀರಾಮಸೇನಾ ಕಾರ್ಯಕರ್ತರ ವಿರುದ್ಧ ವಿನಾಕಾರಣ ಉಪಟಳ ನೀಡಿ ಕಾನೂನು ಕುಣಿಕೆಗೆ ಸಿಲುಕಿಸುವ ಪ್ರಯತ್ನಗಳು ಮುಂದುವರಿಸಿದ್ದು ಆದಲ್ಲಿ ತಕ್ಕಶಾಸ್ತಿಯನ್ನು ಎದುರಿಸಬೇಕಾದಿತ್ತು. ಇಡೀ ರಾಜ್ಯದ ಹಿಂದು ಪರ ಸಂಘಟನಾ ಕಾರ್ಯಕರ್ತರು ಕಾರ್ಕಳಕ್ಕೆ ಮುತ್ತಿಗೆ ಹಾಕುವಂತ ಪ್ರಮೇದ ಎದುರು ಹಾಕದಿರಿ ಎಂದು ಬಿಜೆಪಿ ರಾಜ್ಯ ಘಟಕ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರಕ್ಕೆ ಶ್ರೀ ರಾಮಸೇನೆಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ಎಚ್ಚರಿಸಿದ್ದಾರೆ.
ಕಾರ್ಕಳದ ಮಾಜಿ ಶಾಸಕ ದಿವಂಗತ ಎಚ್. ಗೋಪಾಲ ಭಂಡಾರಿ ಸ್ಮರಣಾರ್ಥ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಸೌಹಾರ್ದ ಟ್ರೋಫಿ-2022ರ ಉದ್ಘಾಟನಾ ಕಾರ್ಯಕ್ರಮವು ಕಾರ್ಕಳದ ಸುಧೀರ್ ಪುರಾಣಿಕ್ ವೇದಿಕೆಯಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ದೀಪ ಬೆಳಗಿಸಿ ಮಾತನಾಡಿದ ಕೆಪಿಸಿಸಿ ಸದಸ್ಯರಾದ ಉದ್ಯಮಿ ಸುರೇಂದ್ರ ಶೆಟ್ಟಿ ಮಾತನಾಡಿದ ಅವರು ಮಾಜಿ ಶಾಸಕರಾದ ದಿವಂಗತ ಗೋಪಾಲ ಭಂಡಾರಿ ಅವರು ಬಡವರ ಪಾಲಿಗೆ ದೇವರಾಗಿದ್ದ ಮನುಷ್ಯ ನಮ್ಮಲ್ಲಿ ನಾಯಕತ್ವದ ಗುಣ
ಕಾರ್ಕಳ ದ ಹೃದಯ ಭಾಗದಲ್ಲಿರುವ ಕೋಟೆಕಣಿಯೆಂಬಲ್ಲಿ ಖಾಸಗಿ ಸ್ಥಳದಲ್ಲಿ ಕಾಮಗಾರಿಕೆಗೆ ಎಂದು ನೆಲ ಅಗಿಯುತ್ತಿದ್ದ ವೇಳೆ ಪುರಾತನ ಕಾಲದಲ್ಲಿ ಫಿರಂಗಿಗಳಿಗೆ ಬಳಸುತ್ತಿದ್ದ ನೂರಾರು ಕಲ್ಲಿನ ಮದ್ದು ಗುಂಡುಗಳು ಪತ್ತೆಯಾಗಿವೆ. ಈ ಸ್ಥಳದಲ್ಲಿ ಕೆಲವು ಸಮಯಗಳಿಂದ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ವೇಳೆ ಮದ್ದು ಗುಂಡುಗಳು ಶನಿವಾರ ಕಾಮಗಾರಿಗೆ ವೇಳೆ ಇವುಗಳು ಮದ್ದು ಗುಂಡುಗಳು ಕಂಡುಬಂದಿವೆ. ಪುರಾತನ ಕಾಲದಿಂದಲೂ ರಾಜರುಗಳ ಕೋಟೆಯಾಗಿತ್ತು ಮೈಸೂರಿನ ಟಿಪ್ಪು ಸುಲ್ತಾನ್



























