Home Posts tagged #karkala (Page 12)

ಮುಂದಿನ ಚುನಾವಣೆಗೆ ಕಾರ್ಕಳದಿಂದಲೇ ಸ್ಪರ್ಧೆ, ಸಚಿವ ವಿ ಸುನಿಲ್ ಕುಮಾರ್ ಹೇಳಿಕೆ

ಕಾರ್ಕಳ: ನಾನು ಮುಂದಿನ ಚುನಾವಣೆಗೆ ಕಾರ್ಕಳದಿಂದಲೆ ಸ್ಪರ್ಧಿಸುತಿದ್ದೆನೆ. ಕಾರ್ಕಳ ವಿಧಾನಸಭಾ ಕ್ಷೇತ್ರ ನನ್ನ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ. ಬೇರೆ ಕ್ಷೇತ್ರಕ್ಕೆ ಓಡಿಹೋಗಲ್ಲ ಎಂದು ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳ ಬಿಜೆಪಿ ಕಾರ್ಕಳ ವತಿಯಿಂದ ಮಂಜುನಾಥ್ ಪೈ ಸಭಾ ಭವನದಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ

ಹೊಯಿಗೆ ಫ್ರೆಂಡ್ಸ್ ಪಲಿಮಾರು ; ಹಾವು ನಾವು ಮತ್ತು ಪರಿಸರ ವಿಷಯದ ಕುರಿತು ಜಾಗೃತಿ

ಹೊಯಿಗೆ ಫ್ರೆಂಡ್ಸ್ (ರಿ) ಪಲಿಮಾರು” ಸಂಸ್ಥೆಯ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ, ಖ್ಯಾತ ಉರಗ ತಜ್ಞ ಶ್ರೀ ಗುರುರಾಜ್ ಸನಿಲ್ ಉಡುಪಿ ಇವರಿಂದ, ‘ಹಾವು ನಾವು ಮತ್ತು ಪರಿಸರ’ ಎಂಬ ವಿಷಯದ ಕುರಿತು ಜಾಗ್ರತಿ ಮೂಡಿಸುವ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಜೀವಂತ ಹಾವುಗಳನ್ನು ತಂದು,ಅವುಗಳ ಪರಿಚಯವನ್ನು ಮಾಡಿಸಿದರು. ಹಾವುಗಳು ಕಾರಣವಿಲ್ಲದೆ ಯಾರಿಗೂ ಕಚ್ಚುವುದಿಲ್ಲ ವಿದ್ಯಾರ್ಥಿಗಳು ಹಾವುಗಳನ್ನು ಕಂಡು

ಕಾರ್ಕಳ : ಮನೆಗೆ ಬೆಂಕಿ

ಕಾರ್ಕಳ : ಮನೆ ಯಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಮನೆ ಭಾಗಶಃ ಭಸ್ಮಗೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದ ಕಾಂತಾವರ ಗ್ರಾಮದದಲ್ಲಿ ನಡೆದಿದೆ  ಮನೆಯಲ್ಲಿ ಶನಿವಾರ ಬೆಳಿಗ್ಗೆ 9:30ರ ವೇಳೆ ಬೆಂಕಿ ಕಾಣಿಸಿಕೊಂಡು ಬಳಿಕ ಮನೆ ತುಂಬಾ ವ್ಯಾಪಿಸಿದೆ.  ಬೆಂಕಿಯ ಕೆನ್ನಾಲಿಗೆಗೆ ಮನೆ ಮೇಲ್ಚಾವಣಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯವರು ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಂದಾಜು 1 ಲಕ್ಷ ರೂ. ನಷ್ಟವುಂಟಾಗಿದೆ.

ತಿರುಪತಿಯ ಖ್ಯಾತಿಯ ವೆಂಕಟರಮಣ ದೇವಸ್ಥಾನ :ಲಕ್ಷದೀಪೋತ್ಸವ ಸಮಾಪನ

ಕಾರ್ಕಳ ತಿರುಪತಿ ಖ್ಯಾತಿಯ ಕಾರ್ಕಳದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಂಭ್ರಮದ ದೀಪುತ್ಸವ ನಡೆದು ಮಂಗಳವಾರ ಉತ್ಸವ ಭಕ್ತಿ ಭಾವಗಳಿಂದ ನಡೆದು ಲಕ್ಷ ದೀಪೋತ್ಸವ ಸಮಾಪನ ಗೊಂಡಿತು. ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಬಳಿಕ ವೆಂಕಟರಮಣ ಮತ್ತು ಶ್ರೀನಿವಾಸ್ ದೇವರುಗಳನ್ನು ವಜ್ರತಟ್ಟೆಯಿಂದ ಅಲಂಕರಿಸಿದ ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಜಲಾವಗಹನಕ್ಕೆ ರಾಮಸಮುದ್ರಕ್ಕೆ ಕುಂಡಯ್ಯಲಾಯಿತು. ಅವಭೃಧೂತೃವಕೆ ತೆರಳುವ ಮುನ್ನ ರಸ್ತೆ

ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ

ಕಾರ್ಕಳ: ಕಾಂಗ್ರೆಸ್‍ನ ಕುಟಿಲ ರಾಜಕೀಯದ ಪರಮಾವಧಿಯೆ ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳೆ ಹಿಂದೂ ಶಬ್ದದ ಅವಹೇಳನಕಾರಿ ಹೇಳಿಕೆ. ಕಾಂಗ್ರೆಸ್‍ನ ಹೀನ ರಾಜಕಾರಣದ ಬಗ್ಗೆ ಪ್ರತಿ ಹಿಂದೂವಿನಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದ್ದು ಹಿಂದುತ್ವ ಪ್ರತಿ ಹಿಂದೂ ಜೀವ ತ್ಯಾಗಕ್ಕೂ ಸಿದ್ಧರಿರಬೇಕಿದೆ ಎಂದು ಗೆರುಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಮನಿರಾಜ ಶೆಟ್ಟಿ ಹೇಳಿದರು. ಬಿಜೆಪಿ ಕಾರ್ಕಳ ಇದರ ವತಿಯಿಂದ ಕಾಂಗ್ರೆಸ್ ಸತೀಶ್ ಜಾರಕಿಹೊಳಿ ವಿರುದ್ಧ ಬಸ್

ಕಾರ್ಕಳ: ಚಂದ್ರ ಗ್ರಹಣ ಭಾಗಶಃ ಗೋಚರ

ಕಾರ್ಕಳ: ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಚಂದ್ರ ಗ್ರಹಣದ ಭಾಗಶಃ ಗೋಚರವಾಯಿತು . ಚಂದ್ರಗ್ರಹಣ ಮೋಕ್ಷಕಾಲದ ಬಳಿಕ ಕಾರ್ಕಳದ ಪ್ರಮುಖ ದೇವಾಲಯಗಳಲ್ಲಿಗರ್ಭಗುಡಿ ಸ್ವಚ್ಚ ಗೊಳಿಸಿ ಪೂಜಾ ವಿಧಿವಿಧಾನಗಳು ನಡೆದವು. ಕಾರ್ಕಳ ತಾಲೂಕಿನ ಪ್ರಸಿದ್ದ ವೆಂಕಟರಮಣ ದೇವಾಲಯ , ಅನಂತ ಶಯನ ದೇವಾಲಯ, ಮುಖ್ಯಪ್ರಾಣ ದೇವಾಲಯ, ಹಿರ್ಗಾನ ಮಹಾಲಕ್ಷ್ಮಿ ದೇವಸ್ಥಾನ , ಹೆಬ್ರಿಯ ಅನಂತ ಪದ್ಮನಾಭ ದೇವಾಲಯ , ಅಜೆಕಾರು ವಿಷ್ಣುಮೂರ್ತಿ ದೇವಾಲಯಗಳಲ್ಲಿ ಸ್ವಚ್ಚತಾ ಕಾರ್ಯಗಳು ನಡೆದು ದೇವರಿಗೆ

ಕಾರ್ಕಳ : 18 ಸೆನ್ಸ್ ಜಾಗದಲ್ಲಿ ಅನಂತ ಕೃಷ್ಣ ಟ್ರಸ್ಟ್ ಗೋಶಾಲೆ ನಿರ್ಮಾಣ

ಕಾರ್ಕಳ ತಾಲೂಕಿನಲ್ಲಿ ಗೋಪ್ರೇಮಿ ಕುಟುಂಬವೊAದು ಇದ್ದು, ಒಂದೇ ಸೂರಿನಡಿ 116 ದನ ಕರುಗಳನ್ನು ಸಾಕಿ ಸಲುಹುತ್ತಿದ್ದಾರೆ. 18 ಸೆನ್ಸ್ ಜಾಗದಲ್ಲಿ ಅನಂತ ಕೃಷ್ಣ ಟ್ರಸ್ಟ್ ಎಂಬ ಗೋಶಾಲೆಯನ್ನು ನಿರ್ಮಿಸಿ ದನಕರುಗಳ ಪೋಷಣೆ ಮಾಡುತ್ತಿದ್ದಾರೆ. ಆದರೆ ಜಾಗದ ಕೊರತೆಯಿಂದ ದನಕರುಗಳನ್ನು ಸಾಕಲು ತೊಂದರೆ ಅನುಭವಿಸುತ್ತಿದ್ದಾರೆ. ರಾಮ, ಭೀಮ, ಸುಂದರ ಸೀತಾ, ಗೀತಾ ಎಂಬ ಹಲವಾರು ಹೆಸರುಗಳಿರುವ 116 ದನ ಕರುಗಳು ಕೇವಲ 18 ಸೆನ್ಸ್ ಜಾಗದಲ್ಲಿ ಅತಿ ಜಾಗರೂಕತೆಯಿಂದ ಸಾಕುತ್ತಿರುವ

ಕನ್ನಡದ ನಟ ಚೇತನ್ ವಿರುದ್ಧ ಹಿಂದು ಜಾಗರಣ ವೇದಿಕೆ‌ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು

ಕಾರ್ಕಳ : ಕನ್ನಡದ ನಟ ಚೇತನ್ ವಿರುದ್ಧ ಹಿಂದು ಜಾಗರಣ ವೇದಿಕೆ‌ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ .ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಬೋಳ ಸದಾಶಿವ ಶೆಟ್ಟಿ, ಕೆಎಂಎಫ್‌ ನಿರ್ದೇಶಕ ನರಸಿಂಹ ಕಾಮತ್‌, ಹಿಂದು ಜಾಗರಣ ವೇದಿಕೆ ಕಾರ್ಕಳ ನಗರ ಸಂಯೋಜಕ್ ಸಂದೀಪ್ ಕಾರ್ಲ, ದೀಪಕ್ ಬೈಲೂರು, ಸುಭಾಶ್ಚಂದ್ರ ಹೆಗ್ಡೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜನತೆಯಲ್ಲಿ ಆತಂಕ ಮೂಡಿಸಿದ್ದ ಕಾಳಿಂಗ ಸರ್ಪ ಕೊನೆಗೂ ಸೆರೆ

ಕಾರ್ಕಳ: ಕಳೆದ ಕೆಲ ದಿನಗಳಿಂದ ಕಾರ್ಕಳದ ಜನತೆಯಲ್ಲಿಆತಂಕ ಮೂಡಿಸಿದ್ದ ಕಾಳಿಂಗ ಸರ್ಪವನ್ನು ಅನಿಲ್ ಪ್ರಭು ಸೆರೆಹಿಡಿದ್ದಾರೆ.ಅನಂತಶಯನ ತೆಳ್ಳಾರು ರಸ್ತೆಯ ವಕೀಲರ ಮನೆಯೊಂದರ ಬಳಿ ತಿರುಗಾಡುತ್ತಿದ್ದನ್ನು ಪುರಸಭಾ ಸದಸ್ಯ ಶುಭೋದ್ ರಾವ್ ಗಮನಕ್ಕೆ ತಂದಿದ್ದು ಕೂಡಲೇ ಅನಿಲ್ ಪ್ರಭು ರವರನ್ನು ಸಂಪರ್ಕಿಸಿ ಕಾಳಿಂಗ ಸರ್ಪವನ್ನು ಸೆರೆಹಿಡಿಯಲಾಯಿತು. ಈ ಸಂದರ್ಭ ಮಾತನಾಡಿದ ಪುರಭ ಸದಸ್ಯ ಶುಭದ ರಾವ್ ”ಅನೇಕ ಸಮಯಗಳಿಂದ ಕಾಳಿಂಗ ಸರ್ಪಗಳು ನಗರ ಪ್ರದೇಶಕ್ಕೆ ಬರಲು

ಖಾದಿ ಉತ್ಪನ್ನಗಳ ಬಳಕೆ, ರಫ್ತು ಯೋಜನೆ ಕೇಂದ್ರದ ಮುಂದಿದೆ : ಶೋಭಾ ಕರಂದ್ಲಾಜೆ

ಕಾರ್ಕಳ ರಾಷ್ಟ್ರಪಿತ ಗಾಂಧಿಯವರ ಸ್ವದೇಶಿ ಚಳುವಳಿ ಭಾಗವಾಗಿದ್ದ ಖಾದಿ ಉತ್ಪನ್ನಗಳಿಗೆ ದೇಶದಲ್ಲಿ ಭಾರಿ ಬೇಡಿಕೆ ಇತ್ತು ಖಾದಿ ಭಂಡಾರಗಳು ಕಾಂಗ್ರೆಸ್ ಆಡಳಿತದಲ್ಲಿ ಮುಚ್ಚಲ್ಪಟ್ಟವು ಪರಿಣಾಮವಾಗಿ 75 ಸ್ವಾತಂತ್ರ್ಯೋತ್ಸವ ಸಂದರ್ಭ ಖಾದಿ ಬಟ್ಟೆಯಿಂದ ರಾಷ್ಟ್ರಧ್ವಜ ತಯಾರಿಸಲಾಗದೆ ಪಾಲಿಸ್ಟರ್ ಬಟ್ಟೆ ಉಪಯೋಗಿಸಬೇಕಾಯಿತು ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಹೇಳಿದರು. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.ಈಗ ನರೇಂದ್ರ ಮೋದಿ ಖಾದಿ