Home Posts tagged #karkala (Page 13)

ಮಳೆಗೆ ಸಂಪೂರ್ಣವಾಗಿ ಹದಗೆಟ್ಟ ಮುಖ್ಯರಸ್ತೆ : ಚರಂಡಿ ಮೋರಿಗಳಿಗೆ ಕೋಟ್ಯಾಂತರ ರೂಪಾಯಿ ಖರ್ಚು

ಕಾರ್ಕಳ : ಕಳೆದ ಮಾರ್ಚ್ ತಿಂಗಳಲ್ಲಿ ಕಾರ್ಕಳದಲ್ಲಿ ಬಹಳ ಅದ್ದೂರಿಯಾಗಿ ಕಾರ್ಕಳ ಉತ್ಸವ ಜರುಗಿದ್ದು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ ಮುಖ್ಯ ರಸ್ತೆಗಳು, ಚರಂಡಿ ಮೋರಿಗಳಿಗೆ ಕೋಟಿಗಟ್ಟಲೆ ರೂಪಾಯಿಗಳನ್ನು ಖರ್ಚು ಮಾಡಿ ಡಾಮರೀಕರ್ಣ ಮಾಡಲಾಗಿತ್ತು. ಇದೀಗ ಕಾರ್ಕಳದ ಮುಖ್ಯ ರಸ್ತೆಗಳಲ್ಲಿ ಒಳ ಚರಂಡಿಯ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಕಾರ್ಕಳ ಮುಖ್ಯ

ಬಾರಿ ಮಳೆಯ ಕಾರಣ ಕಾರ್ಕಳದಲ್ಲಿ ತೋಟಗಳಿಗೆ ನುಗ್ಗಿದ ನೀರು : ಜನರಲ್ಲಿ ಪ್ರವಾಹದ ಭೀತಿ

ಕಾರ್ಕಳ: ಕಾರ್ಕಳ ತಾಲೂಕಿನ ಲ್ಲಿ ಭಾರಿ ಮಳೆ ಸುರಿಯುತಿದ್ದು ಹಲವೆಡೆಗಳಲ್ಲಿ ತೋಟಗಳಿಗೆ ನೀರು ನುಗ್ಗಿದೆ. ಕೆಲವರಿಗೆ ಪ್ರವಾಹ ನೋವು ತಂದರೆ ಇನ್ನು ಕೆಲವರಿಗೆ ಅನುಕೂಲ ವಾದ ಉದಾಹರಣೆಗಳು ಸಾಕ್ಷಿಕರಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ಎಣ್ಣೆಹೊಳೆ ಬಳಿ ಡ್ಯಾಂ ಬಳಿ ಸ್ವರ್ಣೆ ಉಕ್ಕಿ ಹರಿಯುತಿದ್ದು ನದಿ ಪಾತ್ರ ದ ಬಳಿಯ ಪಂಪ್ ಹೌಸ್ ಬಳಿ ನೀರಿನ ಜೊತೆ ತೆಂಗಿನಕೈ ಅಡಿಕೆ ಮರದ ದಿಮ್ಮಿಗಳು ಶೇಖರಣೆ ಗೊಳ್ಳುತಿದ್ದು ಸ್ಥಳೀಯ ಹತ್ತು ಜನರ ತಂಡ ನೀರಿನಲ್ಲಿರುವ ವಸ್ತುಗಳ

ಕಾರ್ಕಳ ಪುರಸಭೆಯ ಸಾಮಾನ್ಯ ಸಭೆ ಬೀದಿ ಬದಿಗಳಲ್ಲಿ ಮೀನು ವ್ಯಾಪಾರ ನಿಷೇಧಿಸಬೇಕು : ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿಕೆ

ಕಾರ್ಕಳ: ಬೀದಿ ಬದಿಗಳಲ್ಲಿ ಮೀನು ವ್ಯಾಪಾರವನ್ನು ನಿಷೇಧಿಸಬೇಕು, ಇಲ್ಲವೆ ಆಯ್ದ ಜಾಗದಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶ ಇದೆ ಎಂದು ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿದ್ದರೆ.ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದರು. ಅಶ್ಪಕ್ ಅಹ್ಮದ್ ಮಾತನಾಡಿ, ಮೀನು ಮಾರಾಟ ವ್ಯವಸ್ಥೆ ಕಲ್ಪಿಸಲು ಅವಕಾಶವಿದೆ ಎಂದರು. ಪ್ರತಿಮಾ ರಾಣೆ ಮಾತನಾಡಿ, ಈ ಬಗ್ಗೆ ಅನೇಕ ಬಾರಿ ಚರ್ಚೆ ನಡೆದಿದೆ. ಹೊಟ್ಟೆಪಾಡಿಗಾಗಿ ಬೀದಿ ಬದಿಯಲ್ಲಿ ವ್ಯಾಪಾರ ನಿರ್ವಹಿಸುತ್ತಿದ್ದಾರೆ.