Home Posts tagged # karkala

ಖಾಸಗಿ ಬಸ್ ಮತ್ತು ಸ್ಕೂಟಿ ಮುಖಾಮುಖಿ : ಸವಾರ ಸ್ಥಳದಲ್ಲೇ ಸಾವು

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದ ಬೈಲೂರು ಕೆಳಪೇಟೆಯಲ್ಲಿ ಬಸ್ ಮತ್ತು ಸ್ಕೂಟಿ ನಡುವೆ‌ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜೂ.8 ರಂದು ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿ ಜಾರ್ಕಳದ ಕಾರ್ತಿಕ್‌ (26) ಎಂದು ಗುರುತಿಸಲಾಗಿದೆ. ಕಲ್ಲಿನ ಕೆಲಸ ಮಾಡುತ್ತಿದ್ದ ಕಾರ್ತಿಕ್‌ ಕೆಲಸ ಮುಗಿಸಿ ಮನೆಕಡೆಗೆ