Home Posts tagged #karkala congress protest

ತೈಲ ಬೆಲೆ ಏರಿಕೆ ಖಂಡಿಸಿ ಕಾರ್ಕಳದಲ್ಲಿ ಕಾಂಗ್ರೆಸ್‌ ನಿಂದ ಪ್ರತಿಭಟನೆ

ಇಂಧನ ತೈಲ ಬೆಲೆ ಏರಿಕೆ ಖಂಡಿಸಿ ಕಾರ್ಕಳದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ಕಾರ್ಕಳದ ಸ್ಥಳೀಯ ಪೆಟ್ರೋಲ್ ಬಂಕ್ ಎದುರುಗಡೆ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಮಾತನಾಡಿ, ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರಕಾರದಿಂದ ಜನ ವಿರೋಧಿ ನೀತಿಯಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ