Home Posts tagged #karkala death

ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಪ್ರಗತಿಪರ ಕೃಷಿಕರಾದ ಭಾಸ್ಕರ್ ಹೆಗ್ಡೆ ತಮ್ಮ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ತೆಳ್ಳಾರಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ನೀಲೆಬೆಟ್ಟು ಗುತ್ತು ಮನೆ ನಿವಾಸಿ ಭಾಸ್ಕರ ಹೆಗ್ಡೆ (63) ಆತ್ಮಹತ್ಯೆ ಮಾಡಿಕೊಂಡವರು. ಇಂದು ಬೆಳಗ್ಗೆ ಪತ್ನಿ ಅಡುಗೆ ಮನೆಯಲ್ಲಿದ್ದ ವೇಳೆ ಭಾಸ್ಕರ