Home Posts tagged karkala (Page 5)

ನಕಲಿ ಫೇಸ್‍ ಬುಕ್ ಖಾತೆ ಸೃಷ್ಟಿಸಿ ಅವಹೇಳನಕಾರಿ ಪೋಸ್ಟ್, ತನಿಖೆ ನಡೆಸುವಂತೆ ದೂರು ದಾಖಲಿಸಿದ್ದೇನೆ : ರಾಧಾಕೃಷ್ಣ ನಾಯಕ್ ಹಿರ್ಗಾನ

ಕಾರ್ಕಳ: ರಾಜ್ಯ ವ್ಯಾಪ್ತಿ ಸುದ್ದಿಯಾಗಿರುವ ದೇಶದ ಸೈನಿಕರ ವಿರುದ್ಧ ಅವಹೇಳನಕಾರಿ ಪೋಸ್ಟನ್ನು ಹಾಕಿ ಸಂಕಷ್ಟಕ್ಕೆ ಸಿಲುಕಿರುವ ರಾಧಾಕೃಷ್ಣ ನಾಯಕ್ ಹಿರ್ಗಾನ ಅವರು ಕಾರ್ಕಳದಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಕಿಡಿಗೇಡಿಗಳು ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಸೈನಿಕರ ಬಗ್ಗೆ ಅವಹೇಳನಕಾರಿ ಪೋಸ್ಟ್‍ಗಳನ್ನು ಹಾಕಿದ್ದಾರೆ ಈ

ಕಾರ್ಕಳದಲ್ಲಿ ಕಾಂಗ್ರೆಸ್‌ನಿಂದ ಜನಾಗ್ರಹ ಆಂದೋಲನ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ವತಿಯಿಂದ ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿದರು.  ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಕಾಂಗ್ರೆಸ್ ಕಚೇರಿಯಿಂದ ಜನಾಗ್ರಹ ಅಂದೋಲನದ ಪ್ರತಿಭಟನೆಯ ರ್‍ಯಾಲಿಯನ್ನು ಶಾಸಕರ ಕಚೇರಿಯ ಬಳಿ ಬರುತ್ತಿದ್ದಂತೆ ಪೊಲೀಸರು ತಡೆ ಹಿಡಿದ ಘಟನೆಯೂ ನಡೆಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಮಾತನಾಡಿ, ಜನಾಗ್ರಹ ಅಂದೋಲನ ಎಂಬುದು ಹಿಂದೆಂದೂ ಕಾಣದಂಥ

ಕಾರ್ಕಳದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಮಕ್ಕಳ ರಕ್ಷಣೆ

ಕಾರ್ಕಳ ಗ್ರಾಮೀಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ಇಲ್ಲದೆ ತಬ್ಬಲಿಯಾದ ಅಸಹಾಯಕ ತಂದೆಯೊಂದಿಗಿದ್ದ 4 ಮಕ್ಕಳ ರಕ್ಷಿಸಿ ಪುನರ್ವಸತಿ ಕೇಂದ್ರದಲ್ಲಿ ಮಕ್ಕಳ ರಕ್ಷಣಾ ಘಟಕ ವ್ಯವಸ್ಥೆಯನ್ನು ಕಲ್ಪಿಸಿದ್ದರು.  ನಿಟ್ಟೆ ಗ್ರಾಮ ಪಂಚಾಯತ್ ಪರಿಸರದಲ್ಲಿ ಅಸಾಹಯಕ ಪರಿಸ್ಥಿಯಲ್ಲಿದ್ದ ಮಕ್ಕಳ ತಂದೆ ಹಾಗೂ 3 ಗಂಡು ಮಕ್ಕಳು 1 ಹೆಣ್ಣು ಮಗು ಸೇರಿ 4 ಮಕ್ಕಳನ್ನು ರಕ್ಷಿಸಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಕಾರ್ಕಳದ ಸಮಾಜ ಸೇವಕಿ ರಮಿತಾ ಶೈಲೇಂದ್ರ ರವರು ದೂರವಾಣಿ