Home Posts tagged #karkalanews

ಅಭಿವೃದ್ಧಿ ದೃಷ್ಠಿಯಲ್ಲಿ ರಾಜಕೀಯವಿಲ್ಲ : ಕಾರ್ಕಳದಲ್ಲಿ ಸಚಿವ ಎಸ್. ಅಂಗಾರ ಹೇಳಿಕೆ

ಕಾರ್ಕಳ : ಅಭಿವೃದ್ದಿ ದೃಷ್ಠಿಯಲ್ಲಿ ಅನೇಕ ಕಲ್ಪನೆ ಇರಿಸಿಕೊಂಡಿರುವ ಸಚಿವರು ಕಾರ್ಕಳಕ್ಕೆ ಅನುದಾನ ತರಿಸಿಕೊಂಡು ಅಭಿವೃದ್ಧಿ ಮಾಡುತಿದ್ದಾರೆ ಇದಕ್ಕೆ ಇಚ್ಚಾಶಕ್ತಿ ಬೇಕು ಹೊರತು ಅಪನಂಬಿಕೆಯಲ್ಲ . ಅಭಿವೃದ್ಧಿ ದೃಷ್ಟಿಯಲ್ಲಿ ರಾಜಕೀಯವಿಲ್ಲ ,ಗ್ರಾಮೀಣ ಭಾಗಗಳ ಸಂಸ್ಕೃತಿಯನ್ನು ಚಿಗುರಿಸುವಂತಾಗಬೇಕು ದಾಖಲೀಕರಣವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ
How Can We Help You?