ಮಧ್ಯ ಅಮೆರಿಕ ಮೂಲದ ಟೊಮ್ಯಾಟೊ ಇಲ್ಲವೇ ಚಪ್ಪರಬದನೆ ಯುರೋಪಿನಲ್ಲಿ ಹೆಚ್ಚು ಬಳಸುವರು ಹಾಗೂ ಏಶಿಯಾದಲ್ಲಿ ಹೆಚ್ಚು ಬೆಳೆಯುವರು.ಅತಿ ಹೆಚ್ಚು ಟೊಮ್ಯಾಟೊ ಬೆಳೆಯುವ ಮತ್ತು ರಫ್ತು ಮಾಡುವ ದೇಶವಾಗಿದೆ ಚೀನಾ. ಕ್ಸಿಂಜಿಯಾಂಗ್ ಟೊಮ್ಯಾಟೊ ತೋಟಗಾರಿಕೆ ಪ್ರಾಂತ್ಯವಾಗಿದೆ ಭಾರತ ಎರಡನೆಯ ಸ್ಥಾನದಲ್ಲಿದೆ. ಮಧ್ಯ ಪ್ರದೇಶ, ಕರ್ನಾಟಕ ಹೆಚ್ಚು ಬೆಳೆಯುವ ರಾಜ್ಯಗಳಾಗಿವೆ. ಚೀನಾವು                         
        
              ಮಂಗಳೂರು : ಕಾವೂರಿನ ಬಿ.ಜಿ.ಎಸ್. ಹೈಸ್ಕೂಲ್ ವಿದ್ಯಾರ್ಥಿ ಮಹಿತ್ ಕುಮಾರ್ ಈ ಬಾರಿಯ SSLC ಪರೀಕ್ಷೆಯಲ್ಲಿ 607 ಅಂಕ ಪಡೆದು 97.12 % ದಾಖಲೆಯ ಸಾಧನೆ ಮಾಡಿದ್ದಾನೆ.  ಬಿ.ಜಿ.ಎಸ್. ಶಾಲೆಯ ಗರಿಷ್ಠ ಅಂಕ ಪಡೆದ ಟಾಪರ್ ವಿದ್ಯಾರ್ಥಿಯಾಗಿರುವ ಮಹಿತ್ ಕುಮಾರ್ ಅವರು ಭಾಸ್ಕರ್ ಗಟ್ಟಿ ಕೌಡೂರು ಹಾಗೂ ಸೌಮ್ಯ ಗಟ್ಟಿ ನಡಾರ್ ಇವರ ಪುತ್ರ. ಗರಿಷ್ಠ ಅಂಕದೊಂದಿಗೆ ಶಾಲೆಗೆ ಕೀರ್ತಿ ತಂದ ಸಾಧನೆ ಮಾಡಿದ ಮಹಿತ್ ಅವರನ್ನು ಶಾಲಾಡಳಿತ ಮಂಡಳಿ ಅಭಿನಂದಿಸಿದೆ.                        
        
              ಮೂಡುಬಿದಿರೆ: ಕಾಂಗ್ರೆಸ್ ಯಾವತ್ತಿಗೂ ಹರಿಯುವ ನದಿ. ಕರ್ನಾಟಕದಲ್ಲಿ ಕಾಂಗ್ರೆಸನ್ನು ನಿರ್ನಾಮ ಮಾಡುವುದಾಗಿ ಹೇಳಿದ್ದ ಬಿಜೆಪಿ ಇಂದು ಅಧಿಕಾರವನ್ನು ಕಳೆದುಕೊಂಡಿದೆ. ಜನಸಾಮಾನ್ಯರಿಗೆ ಸದಾ ಸ್ಪಂದಿಸುವ ಗುಣ ಹೊಂದಿರುವ ಕಾಂಗ್ರೆಸನ್ನು ನಿರ್ನಾಮ ಮಾಡಲು ಸಾಧ್ಯವೇ ಇಲ್ಲ. ಈ ಬಾರಿ ಸಂಸತ್ ಚುನಾವಣೆಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಈ ಮೂಲಕ ಕರಾವಳಿ ಭಾಗದಲ್ಲೂ ಕಾಂಗ್ರೆಸ್ ಗೆಲುವು ಪಡೆದುಕೊಳ್ಳಲಿದೆ ಎಂದು ಮಾಜಿ ಸಚಿವ                         
        
              ಕಳೆದ ಎರಡು ಅವಧಿಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯವನ್ನು ವಿಸ್ತಾರ ಮಾಡಿ, ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ, ಅತ್ಯುತ್ತಮ ಸಂಘಟಕರಾಗಿರುವ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಅಧ್ಯಕ್ಷರನ್ನಾಗಿ ಮಾಡಿರುವುದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಹುರುಪು ಮೂಡಿಸಿದೆ. ಅವರ ಜತೆ ಕೆಲಸ ಮಾಡಿ ಪಕ್ಷವನ್ನು ಸಂಘಟನೆ ಮಾಡುತ್ತೇನೆ ಎಂದು ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಮಂಗಳೂರಿನಲ್ಲಿ ಅವರು ಮಾತನಾಡಿ,                         
        
              ಪುತ್ತೂರು; ಎರಡು ಪ್ರಬಲ ರಾಜ್ಯಗಳ ಸಂಪರ್ಕದ ಕೊಂಡಿಯಾಗಿರುವ ಕಿರುಸೇತುವೆಯೊಂದು ಯಾರೂ ಕೇಳುವವರಿಲ್ಲದೆ ಅನಾಥಪ್ರಜ್ಞೆಯಿಂದ ಶಿಥಿಲಗೊಂಡು ಬಳಲುತ್ತಿದೆ. ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬಲಾಡ್ಯವಾಗಿರುವ ಈ ರಾಜ್ಯಗಳ ನಡುವೆ ಈ ಕಿರುಸೇತುವೆಗೆ ಕಾಯಕಲ್ಪವಾಗದೆ ಇಲ್ಲಿ ಸಂಚರಿಸುವ ವಾಹನಗಳಿಗೆ ಮಾರಕ ಪ್ರದೇಶವಾಗಿ ಮಾರ್ಪಟ್ಟಿದೆ. ಸುಮಾರು 42 ವರ್ಷಗಳ ಹಿಂದೆ ನಿರ್ಮಿತವಾಗಿರುವ ಕಿರುಸೇತುವೆಯ ಅನಾಥ ಸ್ಥಿತಿ ಎರಡೂ ರಾಜ್ಯಗಳಿಗೆ ಅರ್ಥವಾಗಿಲ್ಲ. ಎರಡೂ ರಾಜ್ಯಗಳಿಗೆ ಆದಾಯ                         
        
              ಕರ್ನಾಟಕದಲ್ಲಿ ಪಿಂಕ್ ಐ, ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ರೋಗ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿದ್ದು, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮದ್ರಾಸ್ ಐ ರೋಗ ಹೆಚ್ಚಾಗಿ ಇರುವುದರಿಂದ ಪೋಷಕರಲ್ಲಿ ಆತಂಕ ಹೆಚ್ಚಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಇನ್ನು ಈ ರೋಗ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾದ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ                         
        ಕಾಸರಗೋಡು ಶಾಲೆಯಲ್ಲಿ ಕನ್ನಡಕ್ಕಾಗಿ ಹೋರಾಟ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನೆಮಾ ನೆನಪಿಸುವ ನೈಜ ದೃಶ್ಯ
              ಕನ್ನಡ ಸರಿಯಾಗಿ ಬಾರದ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿರುವುದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಇತ್ತೀಚೆಗೆ ಈ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಿಗೆ ಬೇರೆ ಶಾಲೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕೇರಳ ಶಿಕ್ಷಣ ಇಲಾಖೆ ಆ ಜಾಗಕ್ಕೆ ಹೊಸ ಶಿಕ್ಷಕಿಯೋರ್ವರನ್ನು ನೇಮಿಸಿದೆ. ಆದರೆ ಈ ಶಿಕ್ಷಕಿಗೆ ಕನ್ನಡ ಸರಿಯಾಗಿ                         
        
              ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದೆ.                        
        
              ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಅವರನ್ನ ಬುಧವಾರ ತಡರಾತ್ರಿ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ. ಜೊತೆಗೆ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ                         
        
              ವಿಧಾನಸಭೆ ಚುನಾವಣೆಯ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯವಾಗಿದೆ. ಸರಾಸರಿ ಶೇ. 72.67 ಮತದಾನ ದಾಖಲಾಗಿದೆ. ಇದರೊಂದಿಗೆ 2,615 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಿದಂತಾಗಿದೆ. 224 ಕ್ಷೇತ್ರಗಳ 58,545 ಮತಗಟ್ಟೆಗಳಲ್ಲೂ ಮತದಾನ ಮುಗಿದಿದೆ. ಈ ಬಾರಿ ಎಲ್ಲೂ ಮರು ಮತದಾನ ಇಲ್ಲದಿರುವುದು ವಿಶೇಷ. ಗ್ರಾಮೀಣ ಭಾಗಕ್ಕೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಕಡಿಮೆ ಮತದಾನ ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.75.87 ಮತದಾನ ದಾಖಲಾಗಿದ್ದು ಅಭ್ಯರ್ಥಿಗಳ                         
        


























