Home Posts tagged karnataka bank

ವಿಟ್ಲ: ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ವಿಟ್ಲ: ಕರ್ಣಾಟಕ ಬ್ಯಾಂಕ್ ಕಿಟಕಿ ಮೂಲಕ ಒಳ ನುಸುಳಿ ಕೋಟ್ಯಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ ನಾಲ್ಕು ಮಂದಿ ಆರೋಪಿಗಳ ಪೈಕಿ ಮೂವರನ್ನು ಸೋಮವಾರ ಸ್ಥಳ ಮಹಜರಿಗೆ ಅಡ್ಯನಡ್ಕ ಪೊಲೀಸರು ಕರೆದುಕೊಂಡು ಬಂಧಿಸಿದ್ದಾರೆ. ಕಾಸರಗೋಡು ಮೂಲದ ಖಲಂದರ್, ರಫೀಕ್, ಬಾಯಾರು ಮೂಲದ ದಯಾನಂದ ಕಳ್ಳತನದ ಪ್ರಮುಖ ರುವಾರಿಗಳು ಎನ್ನಲಾಗಿದೆ. ಫೆ.೨೮ ರಂದು ಈ