Home Posts tagged #karnataka budget 2022

ರಾಜ್ಯ ಬಜೆಟ್ ನಿರಾಶಾದಾಯಕ: ಎಂಎಲ್‍ಸಿ ಮಂಜುನಾಥ್ ಭಂಡಾರಿ

ಈ ವರ್ಷದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಗ್ರಾಮ ಪಂಚಾಯತಿಗೆ ಕೊಡುವಂತಹ ಅನುದಾನ ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಗೌರವಧನ ಮತ್ತು ಇತರ ಭತ್ಯೆಗಳನ್ನು ಹೆಚ್ಚಿಸಬೇಕೆಂದು ಚುನಾಯಿತ ಪ್ರತಿನಿಧಿಗಳಾದ ನಾವು ಸರಕಾರದ ಮುಂದಿಟ್ಟ ಬೇಡಿಕೆಯನ್ನು ನಿರ್ಲಕ್ಷಿಸಿದ್ದಕ್ಕೆ ಅತ್ಯಂತ ಬೇಸರವಾಗಿದೆ ಎಂದು ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು.
How Can We Help You?