Home Posts tagged #karnataka cm

ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ : ಮಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಕಾನೂನು ಕೈಗೆತ್ತಿಕೊಂಡರೆ ನಾವು ಕೂಡಲೇ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಅವರು ಮಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಯಾವುದೇ ಧರ್ಮ ಯುದ್ಧ ಇಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ. ಕೆಲವರು ಪ್ರಚೋದನೆ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾನು ಈ ಬಗ್ಗೆ ಪೋಲಿಸ್
How Can We Help You?