Home Posts tagged # karnataka congress

‘ಹೋದ್ರೆ ನನ್ನದೊಂದು ತಲೆಕೂದಲು ಮಾತ್ರ ಅಲ್ವಾ’ : ಸರ್ಕಾರದ 5 ಗ್ಯಾರಂಟಿಗಳ ಜಾರಿ ಬಗ್ಗೆ ಕುಯಿಲಾಡಿ ಮಾರ್ಮಿಕ ನುಡಿ

ಉಡುಪಿ : ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಸರಕಾರ ನೀಡಿದ 5 ಗ್ಯಾರಂಟಿಗಳ ಪ್ರಣಾಳಿಕೆ ಕುರಿತು ಉಡುಪಿ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ನೀಡಿರುವ ಹೇಳಿಕೆ ಚುನಾವಣಾ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಬಹಳ ಸದ್ದು ಮಾಡಿತ್ತು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಐದು ಗ್ಯಾರಂಟಿಗಳ ಪೂರೈಕೆ ಮಾಡಿದರೆ ನಾನು ಕೆಪಿಸಿಸಿ ಕಚೇರಿ ಎದುರು