ಮಂಗಳೂರು : ಕನ್ನಡದ ಪ್ರಥಮ ಪತ್ರಿಕೆ ‘ಮಂಗಳೂರ ಸಮಾಚಾರ’ ಮಂಗಳೂರಿನಲ್ಲಿ ಆರಂಭಗೊಂಡ ಹಿನ್ನೆಲೆಯಲ್ಲಿ ಪತ್ರಿಕೆಯ ಸ್ಥಾಪಕ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ನಿರ್ಮಾಣವಾಗುವುದು ಅಗತ್ಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅವರು ಅಭಿಪ್ರಾಯಪಟ್ಟರು.ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ
ಮಂಗಳೂರು : ಛಾಯಚಿತ್ರಗಳ ಮೂಲಕ ಇತಿಹಾಸವನ್ನು ಕಟ್ಟಿಕೊಡುವ ಅಪೂರ್ವ ಕೆಲಸವನ್ನು ಮಾಡಲು ಸಾಧ್ಯವಿದೆ ,ಇಂತಹ ಪರಿಶ್ರಮ ಸಾರ್ವಕಾಲಿಕ ದಾಖಲೆಯಾಗಿ ಉಳಿಯಲಿದೆ ಎಂದು ರಾಣಿ ಅಬ್ಬಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕರಾಮ ಪೂಜಾರಿ ಹೇಳಿದರು.ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶನಿ ನಿಲಯ ಆಶ್ರಯದಲ್ಲಿ ನಡೆದ ‘ಛಾಯಾ ಲೋಕ’ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು . ಈ ನಿಟ್ಟಿನಲ್ಲಿ
ಸುಳ್ಯ : ಮಂಗಳೂರು ಸಮಾಚಾರ ಪತ್ರಿಕೆಯ ಪ್ರಾರಂಭವೇ ಪತ್ರಿಕಾ ದಿನಾಚರಣೆಗೆ ನಾಂದಿಯಾಗಿದೆ. ಅದೊಂದು ಪೂರ್ಣ ಪ್ರಮಾಣದ ಪತ್ರಿಕೆಯಾಗಿ ಬೆಳೆದಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಮುದ್ರಣ ಮಾಧ್ಯಮ ಕಳೆಗುಂದುತ್ತಿದೆ. ಆದರೂ ತಾಲೂಕು ಮಟ್ಟದ ಪತ್ರಿಕೆಗಳಿಗೆ ಇಂದಿನ ಕಾಲದಲ್ಲಿ ಓದುಗರಿದ್ದಾರೆ. ಜನರ ವಿಶ್ವಾಸದಿಂದಾಗಿ ಪತ್ರಿಕೋದ್ಯಮವು ಇಂದು ಉದ್ಯಮವಾಗಿ ಬೆಳೆದಿದೆ ಎಂದು ಕೇಂದ್ರ ಸಂವಹನ ಶಾಖೆ, ಸಮಾಚಾರ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಪ್ರಚಾರಾಧಿಕಾರಿ ಜೀತು
ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕಡಬ ಠಾಣಾ ಉಪನಿರೀಕ್ಷಕ ರುಕ್ಮನಾಯ್ಕ್, ಕಡಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ದಿನೇಶ್ ಆಚಾರ್ಯ ಭಾಗವಹಿಸಿದ್ದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ ಸಂದರ್ಭದಲ್ಲಿ ಪತ್ರಿಕಾ ವಿತರಣಾ ಕ್ಷೇತ್ರದಲ್ಲಿನ ಸೇವೆಗಾಗಿ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರನ್ನು