Home Posts tagged ##karnataka journalist union pressday

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಪ್ರಮುಖ ಪುನಾರಚನೆಯಲ್ಲಿ ಹಲವಾರು ರಾಜ್ಯಗಳ ರಾಜ್ಯಪಾಲರನ್ನು ನೇಮಿಸಲಾಯಿತು. ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಿಸಲಾಗಿದ್ದರೆ, ಬಂಡಾರು ದತ್ತಾತ್ರೇಯ ಅವರು ಹರಿಯಾಣದ ಹೊಸ ರಾಜ್ಯಪಾಲರಾಗಿದ್ದಾರೆ. ಹಿಮಾಚಲ ಪ್ರದೇಶದ ಉಸ್ತುವಾರಿ ವಹಿಸಿದ್ದ ದತ್ತಾತ್ರೇಯ ಈಗ