Home Posts tagged #Karnataka Journalist Union

ಸುಳ್ಯ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿ ಆಚರಣೆ

ಸುಳ್ಯ : ಮಂಗಳೂರು ಸಮಾಚಾರ ಪತ್ರಿಕೆಯ ಪ್ರಾರಂಭವೇ ಪತ್ರಿಕಾ ದಿನಾಚರಣೆಗೆ ನಾಂದಿಯಾಗಿದೆ. ಅದೊಂದು ಪೂರ್ಣ ಪ್ರಮಾಣದ ಪತ್ರಿಕೆಯಾಗಿ ಬೆಳೆದಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಮುದ್ರಣ ಮಾಧ್ಯಮ ಕಳೆಗುಂದುತ್ತಿದೆ. ಆದರೂ ತಾಲೂಕು ಮಟ್ಟದ ಪತ್ರಿಕೆಗಳಿಗೆ ಇಂದಿನ ಕಾಲದಲ್ಲಿ ಓದುಗರಿದ್ದಾರೆ. ಜನರ ವಿಶ್ವಾಸದಿಂದಾಗಿ ಪತ್ರಿಕೋದ್ಯಮವು ಇಂದು ಉದ್ಯಮವಾಗಿ ಬೆಳೆದಿದೆ ಎಂದು

ಕಡಬ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ‌ ದಿನಾಚರಣೆ:ಪತ್ರಿಕಾ ವಿತರಕ ಬಾಲಕೃಷ್ಣ ರೈ ಗೆ ಸನ್ಮಾನ

ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕಡಬ ಠಾಣಾ ಉಪನಿರೀಕ್ಷಕ ರುಕ್ಮನಾಯ್ಕ್, ಕಡಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ದಿನೇಶ್ ಆಚಾರ್ಯ ಭಾಗವಹಿಸಿದ್ದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ ಸಂದರ್ಭದಲ್ಲಿ ಪತ್ರಿಕಾ ವಿತರಣಾ ಕ್ಷೇತ್ರದಲ್ಲಿನ ಸೇವೆಗಾಗಿ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರನ್ನು