Home Posts tagged #Karnataka Media Academy Award

ರಾಜ್ಯ ಸರ್ಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ

ಪತ್ರಿಕೋದ್ಯಮ ಕ್ಷೇತ್ರದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಜಗನ್ನಾಥ ಶೆಟ್ಟಿ ಬಾಳ ಅವರು ರಾಜ್ಯ ಸರ್ಕಾರ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಕಳೆದ 16 ವರ್ಷಗಳಿಂದ ಜಯಕಿರಣ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಸಿನಿಮಾ ಕ್ಷೇತ್ರದ ವರದಿಯನ್ನು ಮಾಡುವ ಮೂಲಕ ಪ್ರಸಿದ್ಧಿಯಾಗಿದ್ದಾರೆ. ಅವರಿಗೆ 2017ರಲ್ಲಿ