ಮಂಗಳೂರು ವಿಶ್ವ ವಿದ್ಯಾನಿಲಯದ ಮಾಜಿ ಉಪ ನೋಂದಣಾಧಿಕಾರಿ ಹಾಗೂ ಮ್ಯಾಪ್ಸ್ ಇವ್‌ನಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ ನೀರ್‌ಮಾರ್ಗ ಅವರು ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಈ ಬಾರಿಯ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.ನಗರದ ನೆಹರೂ ಮೈದಾನದಲ್ಲಿ ಇಂದು ಬೆಳಗ್ಗೆ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅವರಿಗೆ ಜಿಲ್ಲಾ
ರಾಜ್ಯಕ್ಕೆ ‘ಕರ್ನಾಟಕ’ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೈವಿಧ್ಯಮಯವಾಗಿ ನಾಡಹಬ್ಬ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಇದರಂತೆ ಮಂಗಳೂರು ಮಹಾನಗರ ಪಾಲಿಕೆ ಆವರಣ ಕನ್ನಡ ಬಾವುಟದ ಮುಖಾಂತರ ಶೃಂಗಾರಗೊಂಡಿದೆ. ಮಂಗಳೂರು ಪಾಲಿಕೆ ಕಚೇರಿಯ ಮುಖ್ಯ ಪ್ರವೇಶ ದ್ವಾರವನ್ನು ಕನ್ನಡ ಬಾವುಟದಿಂದಲೇ ವಿಶೇಷವಾಗಿ ಅಲಂಕರಿಸಲಾಗಿದೆ. ಪಾಲಿಕೆ ಕಚೇರಿ ಮುಂಭಾಗ ಕನ್ನಡ ಬಾವುಟದ ಸ್ವಾಗತ ಕಮಾನುಗಳು, ಶುಭಾಯ ಕೋರಿ ಹಾಕಿದ ನಾಮಫಲಕ, ನಾಡು ನುಡಿ