Home Posts tagged #karnataka sahithya parishath

ಕಸಾಪ ಮಂಗಳೂರು ತಾಲೂಕು ಘಟಕ; ಟಿ ಜಿ.ಮೂಡೂರ್ ರವರಿಗೆ ಶ್ರದ್ಧಾಂಜಲಿ

ವಯೋಸಹಜ ಅನಾರೋಗ್ಯದಿಂದ ನಿಧನರಾದ ಹಿರಿಯ ಸಾಹಿತಿ ಟಿ ಜಿ ಮೂಡೂರ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ನಂತೂರಿನ ಭಾರತಿ ಕಾಲೇಜಿನಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ನಡೆಯಿತು.ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರರಾದ ಶ್ರೀ ವಸಂತ ಕುಮಾರ್ ಪೆರ್ಲರವರು
How Can We Help You?