Home Posts tagged #Karnataka Syro Malabar Catholic Association

ಮಂಗಳೂರು : ಮಣಿಪುರದಲ್ಲಿ ಕ್ರೈಸ್ತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಮಣಿಪುರ ರಾಜ್ಯದಲ್ಲಿ ಸುಮಾರು ಎರಡು ತಿಂಗಳುಗಳಿಂದ ಅಲ್ಲಿನ ಕ್ರೈಸ್ತ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಹಾಗೂ ಶಾಂತಿ ಮರು ಸ್ಥಾಪಿಸಿ ನೊಂದವರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ಸೀರೋ ಮಲಬಾರ್ ಕೆಥೊಲಿಕ್ ಅಸೋಸಿಯೇಶನ್ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಮಣಿಪುರ