Home Posts tagged #karnataka tulu sahithya academy

ಅ.24 : ವಿಶೇಷ ಕಾರ್ಯಪಡೆ ಸಿಬ್ಬಂದಿಗಳಿಗಾಗಿ ತುಳು ಭಾಷಾ ಕಲಿಕೆ ಮತ್ತು ಸಂಸ್ಕೃತಿ ಪರಿಚಯ ಕಾರ್ಯಗಾರ ಉದ್ಘಾಟನೆ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರಿನ ವಿಶೇಷ ಪೊಲೀಸ್ ಕಾರ್ಯಪಡೆಯ(ಎಸ್ .ಎ. ಎಫ್ ) ಸಿಬ್ಬಂದಿಗಳಿಗಾಗಿ 20 ದಿನಗಳ ತುಳು ಭಾಷಾ ಕಲಿಕೆ ಮತ್ತು ಸಂಸ್ಕೃತಿ ಪರಿಚಯ ಕಾರ್ಯಗಾರವನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ಹೊಸದಾಗಿ ರಚಿಸಲ್ಪಟ್ಟ ವಿಶೇಷ ಕಾರ್ಯಪಡೆಯ ಸಿಬ್ಬಂದಿಗಳಿಗೆ ಸ್ಥಳೀಯ ಸಂಸ್ಕೃತಿ ಪರಿಚಯ ಮಾಡುವ ಹಾಗೂ ಭಾಷೆಯನ್ನು ಕಲಿಸುವ

ಪ್ರಾಯೋಗಿಕ ಕಂಬಳದಲ್ಲಿ ಮೂಡಿ ಬಂದ ಭರವಸೆಯ ಓಟಗಾರರಿಗೆ ಬಹುಮಾನ

ಮೂಡುಬಿದಿರೆ : ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಕಡಲಕೆರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕೆರೆಯಲ್ಲಿ ನಡೆದ ಪ್ರಾಯೋಗಿಕ ಕಂಬಳದಲ್ಲಿ ಹಗ್ಗ ಕಿರಿಯ ವಿಭಾಗದಲ್ಲಿ ರೆಂಜಾಳ ಡ್ರೀಮ್ ಹೌಸ್ ವಲೇರಿಯನ್ ಸಾಂತ್‌ಮೇರ್ (ಪ್ರ), ಬೈಂದೂರು ದುರ್ಗಾ ಫ್ರೆಂಡ್ಸ್ (ದ್ವಿ) ನೇಗಿಲು ವಿಭಾಗದ ಈದು ಬಟ್ಟೇನಿ ಶ್ರೀಧರ್ ಗಿರಿಯಪ್ಪ ಪೂಜಾರಿ(ಪ್ರ) ಮತ್ತು ಶ್ರೀ