Home Posts tagged #karnataka

ಅಂಧ ಮಹಿಳೆಯರ ಕ್ರಿಕೆಟ್‌ ಟೂರ್ನಿ: ಫೈನಲ್‌ ಪ್ರವೇಶಿದ ಕರ್ನಾಟಕ

ಬೆಂಗಳೂರು: ಆಂಧ್ರಪ್ರದೇಶ ಅಂಧ ಮಹಿಳೆಯರ ಕ್ರಿಕೆಟ್‌ ತಂಡದ ವಿರುದ್ಧ ನಡೆದ ಸೆಮಿಫೈನಲ್‌ನಲ್ಲಿ ಕರ್ನಾಟಕ 62 ರನ್‌ಗಳಿಂದ ಜಯ ಗಳಿಸುವ ಮೂಲಕ ಇಂಡಸ್‌ಇಂಡ್ ಬ್ಯಾಂಕ್ ಅಂಧ ಮಹಿಳೆಯರ ರಾಷ್ಟ್ರೀಯ ಕ್ರಿಕೆಟ್ ಟೂರ್ನಿಯಲ್ಲಿ ಫೈನಲ್‌ಗೆ ಪ್ರವೇಶಿಸಿದೆ. ಶನಿವಾರ ನಡೆಯುವ ಫೈನಲ್‌ ಪಂದ್ಯದಲ್ಲಿ ಒಡಿಶಾ ತಂಡವು ಮುಖಾಮುಖಿಯಾಗಲಿದೆ. ಬೆಂಗಳೂರಿನ ಅಲ್ಟಾಯರ್‌ ಕ್ರಿಕೆಟ್

ರಾಜ್ಯ ಬಜೆಟ್-2022: ಜನರ ನಿರೀಕ್ಷೆ ಏನು? ಏನಾಗಲಿದೆ ಈ ವರ್ಷದ ಆಯವ್ಯಯ?

ಕೇಂದ್ರ ಬಜೆಟ್ ಬೆನ್ನಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಮಾರ್ಚ್ 04) ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಅಧಿವೇಶನದಲ್ಲಿ ಮಂಡಿಸಲಿದ್ದಾರೆ. ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಚುನಾವಣೆ ದೃಷ್ಟಿಕೋನದಿಂದ ಮತ್ತು ಕೊರೊನಾದಿಂದ ಈಗಾಗಲೇ ಪಾತಾಳಕ್ಕೆ ಕುಸಿದಿರುವ ರಾಜ್ಯದ ಆರ್ಥಿಕತೆ ಸುಧಾರಿಸುವ ನಿಟ್ಟಿನಿಂದಲೂ ಈ ವರ್ಷದ ಬಜೆಟ್ ಮೇಲೆ ಜನಸಾಮಾನ್ಯರಿಗೆ ಸಾಕಷ್ಟು ನಿರೀಕ್ಷೆಗಳಿವೆ. ರೈತರಿಗೆ ನೆರವಾಗಲಿದೆಯೇ ಬಜೆಟ್ ಕಳೆದ

ವಿಶ್ವಪರಂಪರೆ ಪಟ್ಟಿಗೆ ಹೊಯ್ಸಳ ದೇಗುಲಗಳು

ಭಾರತದಿಂದ 2022- 2023ರ ಸಾಲಿನ ವಿಶ್ವಪರಂಪರೆಯ ಪಟ್ಟಿಗೆ ರಾಜ್ಯದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಹೊಯ್ಸಳ ದೇವಾಲಯಗಳನ್ನು ನಾಮನಿರ್ದೇಶನ ಮಾಡುವ ಮೂಲಕ ಅಂತಿಮಗೊಳಿಸಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಸೋಮವಾರ ತಿಳಿಸಿದೆ. ದೇಶದ ಶ್ರೀಮಂತ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿಯಾದ ಹೊಯ್ಸಳರ ಕಾಲದ ಐತಿಹಾಸಿಕ ಪವಿತ್ರ ಸ್ಥಳಗಳ ಸಮಷ್ಠಿ ಎಂದೇ ಹೆಸರಾದ ಈ ದೇಗುಲಗಳ ಪಟ್ಟಿ 2014 ಏಪ್ರಿಲ್ 15 ರಿಂದ ಯುನೆಸ್ಕೋದ ತಾತ್ಕಾಲಿಕ ಪಟ್ಟಿಯಲ್ಲಿ

ಮನಪಾ ಬಜೆಟ್ ನಲ್ಲಿ ತೆರಿಗೆ ಹೆಚ್ಚಳ ಮಾಡುವ ಚಿಂತನೆಯಿಲ್ಲ : ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ

ಮಂಗಳೂರು ಮಹಾನಗರ ಪಾಲಿಕೆಯ ಈ ಬಾರಿಯ ಬಜೆಟ್‍ನಲ್ಲಿ ತೆರಿಗೆ ಹೆಚ್ಚಳ ಮಾಡುವ ಚಿಂತನೆಯಿಲ್ಲ. ಸೋರಿಕೆಯಾಗುತ್ತಿರುವ ತೆರಿಗೆ ಶುಲ್ಕ ಮತ್ತಿತರ ಬರಬೇಕಾದ ಆದಾಯದ ಮೂಲವನ್ನು ಸರಿಪಡಿಸಲು ಆದ್ಯತೆ ನೀಡಿದ್ದು, ಇದರಿಂದ ಹೆಚ್ಚಿನ ಆದಾಯ ಕ್ರೂಢೀಕರಣಕ್ಕೆ ಮುಂದಾಗಿದ್ದೇವೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. ಅವರು ಸುರತ್ಕಲ್ ವಿಭಾಗೀಯ ಕಚೇರಿಯಲ್ಲಿ ಬಜೆಟ್ ಮಂಡನೆಯ ಪೂರ್ವಭಾವಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಮಾತನಾಡಿದರು. ಮಂಗಳೂರು ತಾಲೂಕು

ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯ : ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯ ವತಿಯಿಂದ ಉತ್ತಮ ಸಂಶೋಧಕ, ಉತ್ತಮ ಸಂಶೋಧನಾ ಪತ್ರಿಕೆ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ದೇರಳಕಟ್ಟೆ ಕೆ.ಎಸ್ ಆಸ್ಪತ್ರೆಯ ಚಿಂತನಾ ಸಭಾಂಗಣದಲ್ಲಿ ನಡೆಯಿತು. ತುಮಕೂರು ಸಿದ್ದಾರ್ಥ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ  ಪ್ರೊ.ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉತ್ತಮ ಸಂಶೋಧಕ, ಉತ್ತಮ ಸಂಶೋಧನಾ ಪತ್ರಿಕೆ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ

’ಭವ್ಯ ಭಾರತಕ್ಕಾಗಿ ರಚನಾತ್ಮಕ ಚಿಂತನೆ’ ; ಎಸ್.ಡಿ.ಎಂ ನಲ್ಲಿ ಸ್ವಾತಂತ್ರ್ಯದ ಮಹತ್ವ ಪ್ರವಹಿಸುವ ವಿದ್ಯಾರ್ಥಿ ಉಪನ್ಯಾಸ ಸರಣಿ

ಉಜಿರೆಯ ಎಸ್.ಡಿ.ಎಂ. ಸಂಸ್ಥೆಯಲ್ಲಿ ’ಆಜಾದಿ ಕಾ ಅಮೃತ್ ಮಹೋತ್ಸವ’ದ ಅಂಗವಾಗಿ  ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ್ಯದ ಮಹತ್ವವನ್ನು ಮನದಟ್ಟುಗೊಳಿಸುವುದರೊಂದಿಗೆ ಭವಿಷ್ಯದ ಭಾರತವನ್ನು ಕಟ್ಟುವ ಚಿಂತನೆಗಳನ್ನು ಪ್ರವಹಿಸುವ ವಿದ್ಯಾರ್ಥಿ ಉಪನ್ಯಾಸ ಸರಣಿ ಗಮನ ಸೆಳೆಯುತ್ತಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ವಿದ್ಯಾರ್ಥಿ ಉಪನ್ಯಾಸ ಸರಣಿ ಕಾರ್ಯಕ್ರಮವನ್ನು ಅಯೋಜಿಸುತ್ತಿದೆ. ಪ್ರತೀ ಸೋಮವಾರ ಮತ್ತು ಶುಕ್ರವಾರ

ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಸತಾಯಿಸಬಾರದು ಲೋಕಾಯುಕ್ತ ಉಪ ಅಧೀಕ್ಷಕ ಚೆಲುವರಾಜು ಹೇಳಿಕೆ

ಕಡಬ: ಸಾರ್ವಜನಿಕರಿಗೆ ನಿಷ್ಪಕ್ಷಪಾತ ಸೇವೆ ನೀಡುವುದೇ ಅಧಿಕಾರಿಗಳ ಕೆಲಸ, ಯಾವುದೇ ಕಾರಣಕ್ಕೆ ಸಾರ್ವಜನಿಕರನ್ನು ಸತಾಯಿಸಬಾರದು ಎಂದು ಕರ್ನಾಟಕ ಲೋಕಾಯುಕ್ತ ಪೋಲಿಸ್‌ನ ದ.ಕ. ಜಿಲ್ಲಾ ಉಪ ಅಧೀಕ್ಷಕ ಚೆಲುವರಾಜು ಅವರು ಹೇಳಿದರು ಅವರು ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಪೋಲಿಸರಿಂದ ನಡೆದ ಅರಿವು ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರು ಭ್ರಷ್ಟಚಾರ ರಹಿತ ಕೆಲಸ ಮಾಡಬೇಕು, ಲಂಚ

ನಟ ಪುನೀತ್ ರಾಜ್‌ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಾಗಿದೆ.ಆರೋಗ್ಯದಲ್ಲಿ ಏರುಪೇರಾದ ಕಾರಣ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪುನೀರ್ ರಾಜ್ ಕುಮಾರ್ ಅವರಿಗೆ ಇಸಿಜಿ

ಪುತ್ತೂರು ಮಿನಿ ವಿಧಾನಸೌಧದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಗೀತ ಗಾಯನ

ಪುತ್ತೂರು: 10 ಜನಕ್ಕೂ ಹೆಚ್ಚಿರುವ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳನ್ನು ಅ.28ರಂದು ಬೆಳಿಗ್ಗೆ ಗಂಟೆ 11ಕ್ಕೆ ಏಕಕಾಲಕ್ಕೆ ಹಾಡಬೇಕೆಂಬ ನಿರ್ದೇಶನದಂತೆ ಪುತ್ತೂರು ಮಿನಿ ವಿಧಾನ ಸೌಧ ಸಭಾಂಗಣ ದಲ್ಲಿ ಲಕ್ಷ ಕಂಠಗಳ ಗೀತ ಗಾಯನ

ಕಾರ್ಕಳದಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ

ಕಾರ್ಕಳ:ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಕಾರ್ಕಳದಲ್ಲಿ ನಡೆಯಿತು. ಕಾರ್ಕಳದ ಬಾಹುಬಲಿ ಬೆಟ್ಟದ ತಪ್ಪಲಲ್ಲಿರುವ ಚತುರ್ಮುಖ ಬಸದಿಯ ಆವರಣದಲ್ಲಿ ನೂರಾರು ಶಾಲಾ ಮಕ್ಕಳು ಕನ್ನಡ ನಾಡಗೀತೆ ಹಾಡಿದರು. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ, ಮುಖ್ಯ ಕ್ಷೇತ್ರ ಶಿಕ್ಷಣಾಧಿಕಾರಿ, ಸಂಗೀತ ಶಿಕ್ಷಕರಾದ ಶ್ರೀ ಕೃಷ್ಣ, ಅನಂತ ಪದ್ಮನಾಭ ಭಟ್, ಮುನಿರಾಜ ರೆಂಜಾಳ, ಶಾಲಾ,
How Can We Help You?