Home Posts tagged #kasaragodu (Page 4)

ಕಾಸರಗೋಡು ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ತುಳು ಲಿಪಿ ನಾಮಫಲಕ ಅನಾವರಣ

ಕಾಸರಗೋಡು ಜಿಲ್ಲೆಯ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ತುಳು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ತುಳು ಸಾಹಿತಿ, ತುಲು ಲಿಪಿ ಸಂಶೋಧಕರಾದ ದಿ| ಡಾ.ಪುಂಡೂರು ವೆಂಕಟರಾಜ ಪುಣಿಂಚತ್ತಾಯರ ಹುಟ್ಟೂರು ಸಮೀಪ ಕಾಸರಗೋಡು ಜಿಲ್ಲೆಯ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದ ತುಲು ಲಿಪಿ ನಾಮಫಲಕ ಅನಾವರಣ ಮಾಡಲಾಯಿತು. ದೇವಸ್ಥಾನದಲ್ಲಿ ತುಲು ಲಿಪಿ

ಬಿರುವೆರ್ ಕುಡ್ಲ ಪೈವಳಿಕೆ ಘಟಕ ಲೋಕಾರ್ಪಣೆ

ನೂತನವಾಗಿ ಲೋಕಾರ್ಪಣೆಯಾದ ಬಿರುವೆರ್ ಕುಡ್ಲ( ರಿ) ಪೈವಳಿಕೆ ಘಟಕ ಕಾಸರಗೋಡು ಜಿಲ್ಲೆ ಇದರ ಪದಗ್ರಹಣ ಹಾಗೂ ಉದ್ಘಾಟನಾ ಸಮಾರಂಭವು ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಯಿಕಟ್ಟೆಯಲ್ಲಿ ಅದ್ದೂರಿಯಾಗಿ ನಡೆಯಿತು. ಇದರ ಸಲುವಾಗಿ ಶ್ರೀ ಮಹಾಗಣಪತಿ ದೇವರಿಗೆ ಗಣಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ (ರಿ ) ಇದರ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿ ಬಳ್ಳಾಲ್ ಬಾಗ್

ತಲಪಾಡಿಯಿಂದ ಕಾಸರಗೋಡಿವರೆಗೆ ಷಟ್ಪಥ ಹೆದ್ದಾರಿ ಕಾಮಗಾರಿ ಬಹುತೇಕ ಪೂರ್ಣ

ಮಂಜೇಶ್ವರ: ತಲಪ್ಪಾಡಿಯಿಂದ ಕಾಸರಗೋಡುವರೆಗಿನ ಷಟ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು, ತಲಪ್ಪಾಡಿ ಕಾಸರಗೋಡು ರಸ್ತೆಯ ಚಿತ್ರಣವೇ ಬದಲಾಗುತ್ತಿದೆ. ರಸ್ತೆ ಬದಿಯ ಹಳೆಯ ಕಟ್ಟಡಗಳು ನೆಲಸಮಗೊಂಡು ರಸ್ತೆ ನಿರ್ಮಾಣ ಬಹುತೇಕ ಪೂರ್ಣಗೊಂಡಿರುವುದರಿಂದ ಇಲ್ಲಿ ಹೊಸ ಪ್ರಯಾಣದ ಅನುಭವವಾಗುತ್ತಿದೆ. ವಿವಿಧೆಡೆ ಕಾಮಗಾರಿ ಮುಗಿದ ಭಾಗಗಳನ್ನು ಪ್ರಯಾಣಿಕರಿಗೆ ಮುಕ್ತಗೊಳಿಸಿ ಸರ್ವೀಸ್ ರಸ್ತೆಗಳ ಮೂಲಕ ವಾಹನಗಳನ್ನು ಸಾಗಿಸಲಾಗುತ್ತಿದೆ.ತೂಮಿನಾಡುವರೆಗಿನ

ಕಾಸರಗೋಡು ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ  ತುಳು ಲಿಪಿ ನಾಮಫಲಕ ಅನಾವರಣ

ಅನಂತಪುರದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ  ತುಲು ಲಿಪಿ ನಾಮಫಲಕದ ಅನಾವರಣ ಮಾಡಲಾಯಿತು. ದೇವಸ್ಥಾನದ ತುಲು ಲಿಪಿ ನಾಮಫಲಕದ ಉದ್ಘಾಟನೆಯನ್ನು ಅನಂತಪುರ ಕ್ಷೇತ್ರದ ಆಡಳಿತ ಮುಖ್ಯಸ್ಥರಾದ ಉದಯಕುಮಾರ್ ಗಟ್ಟಿ ಇವರು ನೆರವೇರಿಸಿದರು. ಕಾರ್ಯಕ್ರಮಕ್ಕೆ  ಜೈ ತುಲುನಾಡು (ರಿ.) ಸಂಘಟನೆಯ ಉಪಾಧ್ಯಕ್ಷರಾದ ಹರಿಕಾಂತ್ ಸಾಲ್ಯಾನ್ ಕಾಸರಗೋಡು ಇವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ತುಳು ವರ್ಲ್ಡ್ (ರಿ.) ಮಂಗಳೂರು ಇದರ ಅಧ್ಯಕ್ಷರು

ಕುಂಬಳೆ ಅನಂತಪುರ ಶ್ರೀ ಪದ್ಮನಾಭ ದೇವಸ್ಥಾನ : ದೇವರ ಮೊಸಳೆ “ಬಬಿಯಾ” ವಿಧಿವಶ

ಕಾಸರಗೋಡು ಜಿಲ್ಲೆಯ ಕುಂಬಳೆಯ ಅನಂತಪುರ ಶ್ರೀ ಪದ್ಮನಾಭ ದೇವಸ್ಥಾನದ ಕೆರೆಯಲ್ಲಿ ಬಹುಕಾಲದಿಂದ ಇದ್ದ ದೇವರ ಮೊಸಳೆ ಎಂದು ಪ್ರತೀತಿ ಪಡೆದಿದ್ದ ಬಬಿಯಾ ಎಂಬ ಹೆಸರಿನ ಮೊಸಳೆ ಮೃತಪಟ್ಟಿದೆ. ದೇವಸ್ಥಾನದ ನಿತ್ಯದ ಮಧ್ಯಾಹ್ನದ ಪೂಜೆಯ ಬಳಿಕ ಅನ್ನ ನೈವೇದ್ಯವನ್ನು ಮೊಸಳೆಗೆ ಬಡಿಸಲಾಗುತ್ತಿತ್ತು. ದೇವಸ್ಥಾನದ ನೈವೇದ್ಯವನ್ನು ತಿಂದು ಬದುಕುತ್ತಿದ್ದ ಈ ಬಬಿಯಾ ಹೆಸರಿನ ಮೊಸಳೆ ಯಾವತ್ತಿಗೂ ಜನರಿಗೆ ತೊಂದರೆ ಮಾಡಿದ್ದೆ ಇಲ್ಲ. ಕೆಲವೊಮ್ಮೆ ದೇವಸ್ಥಾನದ ಕೆರೆಯಿಂದ ಸಮೀಪದ

ಕೇರಳದ ಆರ್.ಎಸ್.ಎಸ್ ಕಾರ್ಯಕರ್ತ ರಮೇಶ್ ನಿವಾಸಕ್ಕೆ ಸಚಿವ ಎಸ್.ಅಂಗಾರ ಭೇಟಿ

ಕೇರಳದ ಕಾಸರಗೋಡು ಜಿಲ್ಲೆಯ ತಾಳಿಪಡ್ಪುವಿನ ಆರ್.ಎಸ್.ಎಸ್ ಕಾರ್ಯಕರ್ತ ರಮೇಶ್ ನಿವಾಸಕ್ಕೆ ಸಚಿವ ಎಸ್.ಅಂಗಾರ ಭೇಟಿ, ಮಾತುಕತೆ ನೀಡಿದರು.ಇನ್ನು ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಮೆರವಣಿಗೆ ವೇಳೆ ಪೊಲೀಸರು ಲಾಠಿ ಜಾರ್ಚ್ ನಡೆಸಿದ್ರು. ಈ ವೇಳೆ ಆರ್.ಎಸ್.ಎಸ್ ಕಾರ್ಯಕರ್ತ ರಮೇಶ್ ಪೊಲೀಸರ ನಡುವೆ ವಾಗ್ವಾದ ನಡೆಸಿದರು. ರಾಜ್ಯ ಸರ್ಕಾರ ತೀವ್ರ ಮುಖಭಂಗದ ಬೆನ್ನಲ್ಲೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದು, ರಮೇಶ್ ಮೇಲೆ ಲಾಠಿ ಚಾರ್ಜ್ ಬಗ್ಗೆ ಭಾರೀ ವಿವಾದ