Home Posts tagged #Kasargood

ಮಂಜೇಶ್ವರದಲ್ಲಿ ಮದ್ಯಸಾಗಟದ ಆಟೋ ರಿಕ್ಷಾ ಪಲ್ಟಿ ರಿಕ್ಷಾ ಚಾಲಕ ಪರಾರಿ

ಮಂಜೇಶ್ವರ: ಪೊಲೀಸರ ಕಣ್ತಪ್ಪಿಸಿ ಕರ್ನಾಟಕದ ಒಳ ರಸ್ತೆಯಿಂದ ಅಮಿತ ವೇಗದಲ್ಲಿ ಆಗಮಿಸಿದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿಗೆ ಅಲ್ಪ ಮುಂದೆ ಪಲ್ಟಿಯಾಗಿದೆ. ಚಾಲಕನಿಗೆ ಅಲ್ಪ ಗಾಯವಾಗಿದ್ದರೂ ಇದ್ದಲ್ಲಿಂದ ಎದ್ದು ಪರಾರಿಯಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ