ಕಸ್ಬಾ ಬೆಂಗ್ರೆಯ ಸಾಂಪ್ರದಾಯಿಕ, ನಾಡದೋಣಿಗಳು ತಂಗುವ ತೀರದಲ್ಲಿ ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದೆ, ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಮೀನುಗಾರರು ವೃತ್ತಿ ನಿರ್ವಹಿಸಲು ಸಮಸ್ಯೆಗಳು ಉಂಟಾಗಿದ್ದು, ಅದ್ಯತೆಯಿಂದ ವಿದ್ಯುತ್ ಬೆಳಕು, ರಸ್ತೆ ಸಂಪರ್ಕ ಒದಗಿಸುವಂತೆ ಒತ್ತಾಯಿಸಲಾಯಿತು. ನಿಯೋಗದಲ್ಲಿ ಪಲ್ಗುಣಿ ನಾಡದೋಣಿ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್
ಮಂಗಳೂರಿನ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಸ್ಬಾ ಬೆಂಗ್ರೆ ಇದರ ಸಹಭಾಗಿತ್ವದಲ್ಲಿ ನಗರದ ಕರ್ನಾಟಕ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಲಸಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಸ್ಬಾ ಬೆಂಗ್ರೆ ಇದರ ಸಹಭಾಗಿತ್ವದಲ್ಲಿ


















