Home Posts tagged #kashmir

ಕಾಶ್ಮೀರದ ಪತ್ರಕರ್ತ ಫಹಾದ್ ಶಾ ಬಂಧನ

ಜಮ್ಮು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವಂತೆ ಸಾರ್ವಜನಿಕರನ್ನು ಪ್ರಚೋದಿಸುವ ಅಪರಾಧ ಉದ್ದೇಶದೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ವಿಷಯವನ್ನು ಅಪ್ಲೋಡ್ ಮಾಡಿದ್ದಾರೆ ಎಂದು ಆರೋಪಿಸಿ ಕಾಶ್ಮೀರದ ಪತ್ರಕರ್ತ ಫಹಾದ್ ಶಾ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‘ಕಾಶ್ಮೀರ ವಾಲಾ’ ನ್ಯೂಸ್ ಪೋರ್ಟಲ್ ಸಂಪಾದಕರಾದ ಫಹಾದ್ ಶಾ
How Can We Help You?