Home Posts tagged #kasthuri ba medical collage

ವಿಶ್ವ ಪಾರ್ಶ್ವವಾಯು ದಿನದ ಪ್ರಯುಕ್ತ ಜಾಗೃತಿ: ಮಲ್ಪೆಯಲ್ಲಿ ಮರಳು ಕಲಾ ಶಿಲ್ಪ ಅನಾವರಣ

ವಿಶ್ವದಾದ್ಯಂತ ಪಾರ್ಶ್ವವಾಯು ಸಂಭವವನ್ನು ಕಡಿಮೆ ಮಾಡಲು ಪ್ರತಿ ವರ್ಷ ಅಕ್ಟೋಬರ್ 29 ರಂದು ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ  ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗವು ಮಲ್ಪೆ ಕಡಲ ತೀರದಲ್ಲಿ ಪಾರ್ಶ್ವವಾಯು ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಮರಳು ಕಲಾ ಶಿಲ್ಪವನ್ನು

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಎಎಚ್‌ಪಿಐನಿಂದ 2021 ರ ಸಾಲಿನ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿ

ಮಣಿಪಾಲ: ಎಎಚ್‌ಪಿಐ -ಅಸೋಸಿಯೇಷನ್ ​​ಆಫ್ ಹೆಲ್ತ್‌ಕೇರ್ ಪ್ರೊವೈಡರ್ಸ್ (ಭಾರತ) ದಿಂದ ಆರೋಗ್ಯದ ಶ್ರೇಷ್ಠತೆಗಾಗಿ ಕೊಡಲ್ಪಡುವ 2021 ರ ಸಾಲಿನ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪಡೆದಿದೆ. ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ, ಮಣಿಪಾಲದ ಡೀನ್ ಡಾ. ಶರತ್ ಕೆ ರಾವ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ನರ್ಸಿಂಗ್ ಸೇವೆಗಳ ಮುಖ್ಯಸ್ಥರಾದ ಶ್ರೀಮತಿ ಶುಭ ಸೂರಿಯ ಅವರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ