Home Posts tagged katapadi

ಕಟಪಾಡಿ: ಪೊಲೀಸರಿಂದ ವಾಹನ ಸವಾರರಿಗೆ ಜಾಗೃತಿ ಕಾರ್ಯಕ್ರಮ

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಪ್ರತಿದಿನ ಅಪಘಾತ ಸಂಭವಿಸುತ್ತಿದ್ದು, ಕಾಪು ಪೊಲೀಸರಿಂದ ವಾಹನ ಸವಾರರನ್ನು ಜಾಗೃರನ್ನಾಗಿ  ಮಾಡುವ ಸಂದೇಶ ಸಾರಲಾಯಿತು. ಅಪಘಾತ ಸಂಭವಿಸಲು ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದೇ ಇರುವುದು ಕಾರಣವಾಗಿದೆ. ಇದಕ್ಕಾಗಿ  ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸವಾರರಿಗೆ