Home Posts tagged #kateel

ಕಟೀಲು : ಸೀಯಾಳ ವಿಚಾರದಲ್ಲಿ ಹಲ್ಲೆ ಆರೋಪ :  ಮೊಹಿಯುದ್ದಿನ್ ಬಾವ ಪ್ರತಿಭಟನೆ ಎಚ್ಚ​ರಿ​ಕೆ

ಎಳನೀರು ಸರಬರಾಜು ಮಾಡುತ್ತಿದ್ದಾಗ ವ್ಯಾಪಾರಕ್ಕೆ ತಡೆಯೊಡ್ಡಿ ಹಲ್ಲೆಗೆ ಯತ್ನಿಸಿದ್ದು, ಮಾತ್ರವಲ್ಲದೆ ಸಮಾಜದಲ್ಲಿ ಜಾತಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಅಶಾಂತಿ ಸ್ರಷ್ಟಿಸಿ ಗಲಭೆಗೆ ಕಾರಣವಾಗುತ್ತಿದ್ದ ದುಷ್ಟ ಶಕ್ತಿಗಳ ವಿರುದ್ದ ನಿರ್ಧಾಕ್ಷೀಣವಾಗಿ ಕಾನೂನು ಕ್ರಮ ಕೈಗೊಂಡದನ್ನು ನೆಪವಾಗಿಟ್ಟುಕೊಂಡು ಬಿಜೆಪಿ ಪ್ರೇರಿತ ಸಂಘಪರಿವಾರ ಸಂಘಟನೆಗಳು ಬಜ್ಪೆ ಪೊಲೀಸ್

ಕಟೀಲು ದೇವಳದ ಮುಂದೆ ಸೀಯಾಳ ಹಾಕುವ ವಿಚಾರದಲ್ಲಿ ಹಲ್ಲೆ ಆರೋಪ : ಬಜ್ಪೆ ಠಾಣೆಯ ಇನ್‍ಸ್ಪೆಕ್ಟರ್ ಸಹಿತ ನಾಲ್ವರು ಪೊಲೀಸರ ಅಮಾನತು

ಮಂಗಳೂರು: ಕಟೀಲು ದೇವಳದ ಎದುರು ಸೀಯಾಳ ಹಾಕುವ ವಿಚಾರಕ್ಕೆ ಸಂಬಂಧಿಸಿ ಮೂವರು ಯುವಕರನ್ನು ಠಾಣೆಗೆ ಕರೆಯಿಸಿ ಹಲ್ಲೆ ನಡೆಸಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಜ್ಪೆ ಠಾಣೆಯ ಇನ್ಸ್‍ಪೆಕ್ಟರ್ ಹಾಗೂ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಳದ ಅಂಗಡಿಗೆ ವ್ಯಕ್ತಿಯೋರ್ವರು ನೀಡಿರುವ ಸೀಯಾಳದ ಬಗ್ಗೆ ಶ್ರೀರಾಮ ಸೇನೆಯ ಮಹೇಶ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು. ಪ್ರಕರಣ

ಕಟೀಲು ಶ್ರೀ ದುರ್ಗಾಪರಮೇಶ್ವರಿ ಕಾಲೇಜು: ವಾರ್ಷಿಕ ಎನ್‍ಎಸ್‍ಎಸ್ ಶಿಬಿರ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್‍ನ ವಾರ್ಷಿಕ ಶಿಬಿರವು ಕಟೀಲು ದೇವಳದ ಪರಿಸರದಲ್ಲಿ ಸ್ವಚ್ಛತೆ ಮತ್ತು ಕಟೀಲು ವಿದ್ಯಾಸಂಸ್ಥೆಗಳ ಪಕ್ಕದಲ್ಲಿ ನೀರಿಂಗಿಸುವ ವ್ಯವಸ್ಥೆ ಗ್ರಾಮ ಸಮೀಕ್ಷೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ಈ ಶಿಬಿರದ ಮಾರ್ಚ್ 17ರಿಂದ 22ರ ವರೆಗೆ ಹಮ್ಮಿಕೊಂಡಿದ್ದಾರೆ. ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಶ್ರಮಾದನ ನಡೆದರೆ ನಂತರ ಮಧ್ಯಾಹ್ನದ ನಂತರ ಶೈಕ್ಷಣಿಕ ಕಾರ್ಯಕ್ರಮ ಸಂಜೆ

ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ : ಮಕ್ಕಳ ದಿನಾಚರಣೆಯ ಅಂಗವಾಗಿ ತಪಾಸಣಾ ಶಿಬಿರ

ಕಟೀಲಿನಲ್ಲಿರುವ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಲ್ಲಿ ಕೈ ಮತ್ತು ಎಲುಬಿನ ನ್ಯೂನತೆಯ ತಪಾಸಣಾ ಶಿಬಿರವು ನವೆಂಬರ್ 13ರ ಶನಿವಾರದಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3ಗಂಟೆಯವರೆಗೆ ನಡೆಯಲಿದೆ.ಎಳೆಯ ಮಕ್ಕಳಲ್ಲಿ ಕಾಣುವ ಜನ್ಮಜಾತ ಕಾಯಿಲೆಗಳು, ವೈಪರೀತ್ಯಗಳು, ಕೈ ಮತ್ತು ಮೊಣಗಂಡಿನ ಸಮಸ್ಯೆಗಳು, ಗಾಯಗೊಂಡ ಕೈಗಳು, ಪಾಶ್ರ್ವವಾಯುವಿನಗೊಳಪಟ್ಟ ಕೈ, ಬಲಹೀನತೆ, ಬೆರಳಿನ ಸಮಸ್ಯೆಗಳಿರುವವರು ಈ ಶಿಬಿರದ ಪ್ರಯೋಜನವನ್ನು

ಮಂಗಳೂರಿಗೆ ಪ್ರವಾಸಿಗರ ದಂಡು ಆಗಮನ

ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ. ಜೆಟ್ ಬಂದಿಳಿದಿದ್ದು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಪ್ರವಾಸಿಗರನ್ನು ಸ್ವಾಗತಿಸಿದರು.

ಕಟೀಲಮ್ಮನ ಕ್ಷೇತ್ರಕ್ಕೆ ಬಂದು ತಾನು ಮಾಡಿದ ತಪ್ಪೆಂದು ಕಣ್ಣೀರಿಟ್ಟ ಆಲ್ಬರ್ಟ್ ಫೆರ್ನಾಂಡಿಸ್..!

ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬಗ್ಗೆ ಕೆಲವು ದಿನಗಳ ಹಿಂದೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಆರೋಪಿ ಆಲ್ಬರ್ಟ್ ಫೆರ್ನಾಂಡಿಸ್ ಮೂಲತಃ ಬಜ್ಪೆ ನಿವಾಸಿ ಇವರು ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದು ಈತನ ಹೇಳಿಕೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು . ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು .ಇದೀಗ ಈ ವ್ಯಕ್ತಿ ತಾನು ಮಾಡಿದ ತಪ್ಪು ಅರಿವಾಗಿ ಕಟೀಲಮ್ಮನ ಕ್ಷೇತ್ರಕ್ಕೆ ಬಂದು ತಾನು ಮಾಡಿದ ತಪ್ಪೆಂದು ಕಣ್ಣೀರಿಟ್ಟು
How Can We Help You?