Home Posts tagged #katipalla

ಮಂಗಳೂರಿಗೆ ಬಂದ ಕಾಟಿ ಕೊಟ್ಟ ಎಚ್ಚರಿಕೆ ಏನು?

ಮಂಗಳೂರಿನ ಕದ್ರಿ, ನೀರುಮಾರ್ಗಗಳ ಹಲವೆಡೆ ಕಾಟಿ ನನ್ನ ಕಾಡು ಎಲ್ಲಿದೆ ಎಂದು ಹುಡುಕಿ ಹೋದುದರ ವರದಿಯಾಗಿದೆ. ಮಲೆನಾಡಿನ ಎಲ್ಲ ಕಡೆ ಯಾವ ಬೇಲಿಗಳಿಗೂ ಕಾಟಿ, ಕಾಡುಕೋಣ ಜಗ್ಗುವುದಿಲ್ಲ ಎಂದು ಮಲೆನಾಡಿಗರು ದೂರುತ್ತಿದ್ದಾರೆ. ಕಾಡುಕೋಣಗಳಲ್ಲಿ ಕಾಡೆಮ್ಮೆ ಹೆಣ್ಣು ಇದ್ದರೂ ಕಾಡುಕೋಣ ಎಂದೇ ಕರೆಯುತ್ತಾರೆ. ಇದು ಪುರುಷ ವರ್ಗದ ಮೇಲಾಳ್ಕೆ ಕಿತಾಪತಿ ಎಂದು ಕೆಲವು ಮಹಿಳಾ

ಕಾಟಿಪಳ್ಳದ ಗಣೇಶಪುರದಲ್ಲಿ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಗಲಾಟೆ

ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ನಡೆದ ಗಲಾಟೆಯು ಪರಸ್ಪರ ಹಲ್ಲೆ ನಡೆದು ಕೆಲಕಾಲ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ಕಾಟಿಪ್ಪಳ್ಳದ ಗಣೇಶಪುರದಲ್ಲಿ ನಡೆದಿದೆ. ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಫಾಝಿಲ್ ಸಹೋದರ ಆದಿಲ್ ಮತ್ತು ನಾಗೇಶ್ ಎಂಬವರ ನಡುವೆ ಸೈಡ್ ಕೊಡುವ ವಿಚಾರವಾಗಿ ಗಲಾಟೆ ನಡೆದಿದೆ. ನಾಗೇಶ್ ಹಾಗು ಜೊತೆಗಿದ್ದವರು ಫಾಝಿಲ್ ಸಹೋದರ ಆದಿಲ್ ಮೇಲೆ ಹಲ್ಲೆ ನಡೆಸಿದ್ದು, ಹಲ್ಲೆ ನಡೆಸಿದವರನ್ನು ಸಾರ್ವಜನಿಕರು ಪೆÇಲೀಸರಿಗೆ ಒಪ್ಪಿಸಿದ್ದಾರೆ.

ಜಲೀಲ್ ಕುಟುಂಬಕ್ಕೆ ನಾಗರಿಕ ಸಂಘಟನೆಗಳ ಪ್ರತಿನಿಧಿಗಳಿಂದ ಸಾಂತ್ವನ.

ಮತಾಂಧ ಕ್ರಿಮಿನಲ್ ಗಳಿಂದ ಕೊಲೆಗೀಡಾದ ಕಾಟಿಪಳ್ಳದ ಜಲೀಲ್ ನಿವಾಸಕ್ಕೆ ಮಂಗಳೂರಿನ ನಾಗರಿಕ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿತು. ಕೊಲೆಗಡುಕರಿಗೆ ಶಿಕ್ಷೆ ನೀಡಲು, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ನಡೆಸುವ ಪ್ರಯತ್ನದಲ್ಲಿ ಜೊತೆಗಿರುವುದಾಗಿ ಭರವಸೆ ನೀಡಿತು. ಯಾರ ತಂಟೆತಕರಾರಿಗೂ ಹೋಗದ, ತನ್ನ ಪಾಡಿಗೆ ಬದುಕು ನಡೆಸುತ್ತಿದ್ದ ಜಲೀಲ್ ಹತ್ಯೆ ಮತಾಂಧ ಶಕ್ತಿಗಳಿಂದ ಕುರುಡು

ಮಿಸ್ಬಾ ವುಮೆನ್ಸ್ ಕಾಲೇಜು ಕಾಟಿಪಳ್ಳ:ನಾಲ್ವರು ಮಹಿಳಾ ಸಾಧಕರಿಗೆ ಸಮ್ಮಾನ

ಸುರತ್ಕಲ್:ಮಿಸ್ಬಾ ವುಮೆನ್ಸ್ ಕಾಲೇಜ್ ಕಾಟಿಪಳ್ಳ ಇದರ ವತಿಯಿಂದ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ  ಮೂವರು ವೈದ್ಯರ ಸಹಿತ ಅಲ್ಪಸಂಖ್ಯಾತ ಮಹಿಳಾ ಸಾಧಕರಿಗೆ  ಸಮ್ಮಾನ ಕಾರ್ಯಕ್ರಮ ಹಾಗೂ ನೂತನ ಕಂಪ್ಯೂಟರ್ ಲ್ಯಾಬ್ ಉದ್ಗಾಟನೆ  ಮಿಸ್ಬಾ ವುಮೆನ್ಸ್ ಕಾಲೇಜಿನ ಕ್ಯಾಂಪಸ್ ನಲ್ಲಿ  ಜರಗಿತು. ಈ ಸಂದರ್ಭ ಅತಿಥಿಗಳು ಮಿಸ್ಬಾ ವುಮೆನ್ಸ್ ಕಾಲೇಜಿನಲ್ಲಿ ನಡೆಯುತ್ತಿರುವ ಶೈಕ್ಷಣಿಕ ಚಟುವಟಿಕೆ ವೀಕ್ಷಿಸಿದರು. ಕಾಲೇಜಿನ ಕಂಪ್ಯೂಟರ್ ಲ್ಯಾಬ್ ನ್ನು  ಗಣ್ಯರು ಉದ್ಘಾಟಿಸಿದರು.