ಕೋಸ್ಟಲ್‌ವುಡ್‌ನ ಬಹುನಿರೀಕ್ಷೆಯ ಸಿನಿಮಾ ಕಟ್ಟೆಮಾರ್. ಜನವರಿ ೨೩ರಂದು ಕರಾವಳಿಯಾದ್ಯಂತ ಸಿನಿಮಾ ಬಿಡುಗಡೆಗೊಳಲ್ಲಿದೆ. ಅದಕ್ಕಿಂತ ಮುಂಚಿತವಾಗಿ ಮಂಗಳೂರು, ಪುತ್ತೂರು ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನ ನಡೆಯಲಿದೆ.ಸಚಿನ್ ಕಟ್ಲ ಮತ್ತು ರಕ್ಷಿತ್ ಗಾಣಿಗ ಆಕ್ಷನ್ ಕಟ್ ನಿರ್ದೇಶನದಲ್ಲಿ ಮೂಡಿ ಬಂದಿದರುವ ಕಟ್ಟೆಮಾರ್ ಈಗಾಗಲೇ ತನ್ನ ಪೋಸ್ಟರ್,
ತುಳು ಚಿತ್ರರಂಗದಲ್ಲಿ ಹೊಸಬಗೆಯ ಚಿತ್ರಗಳು ಬರುತ್ತಿದೆ. ಮೂಲ ಸೊಗಡನ್ನು ಹಿಡಿದು ಉತ್ತಮ ಕಥೆಗಳನ್ನು ಹೊಸ ನಿರ್ದೇಶಕರು ಹೊರ ತರುತ್ತಿದ್ದಾರೆ. ಈ ಸಾಲಿಗೆ ಇದೀಗ ಕಟ್ಟೆಮಾರ್ ಸೇರ್ಪಡೆಯಾಗುತ್ತಿದೆ. ಲಂಚುಲಾಲ್ ಕೆ.ಎಸ್. ನಿರ್ಮಾಣದ ಕಟ್ಟೆಮಾರ್ ಸಿನಿಮಾ ಜನವರಿ 23ರಂದು ಸಿನಿಮಾ ರಿಲೀಸ್ ಅಗಲಿದೆ. ರಕ್ಷಿತ್ ಗಾಣಿಗ ಮತ್ತು ಸಚಿನ್ ಕಟ್ಲ ನಿರ್ದೇಶನದ ‘ಕಟ್ಟೆಮಾರ್’ ಸಿನಿಮಾದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದೆ. ಪವರ್ ಫುಲ್ ಡೈಲಾಗ್ ಹೊಂದಿರುವ ಟೀಸರ್ ನೋಡುಗರಲ್ಲಿ




















