ಕಾಪು ಪ್ರದೇಶದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಭಾರತದ ಪೂರ್ವ ಪ್ರಧಾನಮಂತ್ರಿ, “ಭಾರತದ ಆಧುನಿಕ ವಿಕಸನ ಶಿಲ್ಪಿ” ಎಂದು ಕರೆಯಲ್ಪಡುವ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ದಿಗ್ಗಜ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಹುಟ್ಟುಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಕಾಪು: 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವು ಕಾಪು ಬ್ಲಾಕ್ ಕಾಂಗ್ರೆಸ್ ಕಚೇರಿ, ರಾಜೀವ್ ಭವನದಲ್ಲಿ ನಡೆಯಿತು. ಧ್ವಜಾರೋಹಣವನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ನೆರವೇರಿಸಿದರು. ಭಾರತವು ಇಂದು 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವನ್ನು ದೇಶದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದೆ. ಸ್ವಾತಂತ್ರ್ಯಕ್ಕಾಗಿ ವಿವಿಧ ಧರ್ಮ, ಜಾತಿಯ ಅನೇಕ ಮಹಾನ್ ನಾಯಕರು, ನಾಯಕಿಯರು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಹೋರಾಡಿ ಹುತಾತ್ಮರಾಗಿರುವುದು
ನ್ಯೂ ಫ್ರೆಂಡ್ಸ್ ಗಿರಿನಗರ ಕುಂಜಾರುಗಿರಿ ಇವರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಾಜಿ ಅಧ್ಯಕ್ಷರಾದ ಕುರ್ಕಾಲು ಮಹೇಶ್ ಶೆಟ್ಟಿಯವರು ನೆರವೇರಿಸಿದರು. ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷರಾದ ನತಾಲಿಯ ಮಾರ್ಟಿಸ್,ಸದಸ್ಯರಾದ ಸರೋಜಾ ಪೂಜಾರಿ, ಅಧ್ಯಕ್ಷರಾದ ಮಂಜೇಶ್ ಗಿರಿನಗರ,ಅಂಗನವಾಡಿ ಕಾರ್ಯಕರ್ತೆ ಸುಶೀಲಾ,ಹಿರಿಯರಾದ ಕೊರಗಪ್ಪ ಮೇಸ್ತ್ರಿ ಉಪಸ್ಥಿತರಿದ್ದರು.
ಕಾಪು ಮಾರುಕಟ್ಟೆ ವತಿಯಿಂದ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಪುರಸಭೆಯ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕಿನ 16 ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ತಹಶೀಲ್ದಾರರ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಕಾಪು ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಬರುನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲಭ್ಯವಿರುವ ನಿವೇಶಗಳನ್ನು ನಿವೇಶನ ರಹಿತರಿಗೆ ಹಂಚಿಕೆ ಮಾಡುವ ಬಗ್ಗೆ ಹಾಗೂ ಸರಕಾರಿ ನಿವೇಶನವನ್ನು ಗುರುತಿಸಿ ಸರ್ವೆ
ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ ಆಯೋಜಿಲಾಗಿದ್ದು, ಈ ಲೇಖನವನ್ನು ಬರೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸುವ ನಿಟ್ಟಿನಲ್ಲಿ ಎಸ್ ಅರ್ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಟಿಟ್ಯೂಟ್ ವಿದ್ಯಾಸಂಸ್ಥೆಗೆ ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಭೇಟಿ ಮಾಡಿ ನವದುರ್ಗಾ
ಶ್ರೀ ಬಬ್ಬುಸ್ವಾಮಿ ದೇವಸ್ಥಾನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಪ್ರೋ.ಕೃಷ್ಣಪ್ಪ ಸ್ಥಾಪಿತ ಕಳತ್ತೂರು ಶಾಖೆ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆ ನೇರವೆರಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೊರಕೆ, ದೇಶದಲ್ಲಿ ಅಸ್ಪೃಶ್ಯತೆ ಅಸಮಾನತೆ ಸೃಷ್ಟಿಯಿಂದ ಪ್ರಾರಂಭವಾಗಿದ್ದಲ್ಲ,ಅದು ಮಾನವರಿಂದ ಆದದ್ದು, ಅದರ ವಿರುದ್ಧ ಅಂಬೇಡ್ಕರರು ನ್ಯಾಯೋಚಿತ ಹೋರಾಡಿ ಸಂವಿಧಾನವನ್ನು ರಚಿಸಿದರು ಅದನ್ನು ಉಳಿಸಿ ಪೋಷಿಸಿದರೆ
ಕಾಪು ನಲ್ಲಿ ಯುನಿಟೆಡ್ ಟೋಯೊಟ ವತಿಯಿಂದಗ್ರ್ಯಾಂಡ್ ನವೆಂಬರ್ ಎಕ್ಸೇಂಜ್ ಮೇಳ ಫೈನಾನ್ಸ್ ಉತ್ಸವ ಇಂದು ಸಂಭ್ರಮದಲ್ಲಿ ಶುಭ ಆರಂಭಗೊಂಡಿದೆ. ಕಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರಿಣಾಕ್ಷಿ ಮತ್ತು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸರಿತಾ ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಾರ್ಕೆಟಿಂಗ್ ಮೆನೇಜರ್ ಸೋನಿಯಾ ಮೇಡಂ ಅವರು ಮಾತನಾಡಿ, ಯುನಿಟೆಡ್ ಟೋಯೊಟ ವತಿಯಿಂದ ಉಡುಪಿ ಜಿಲ್ಲೆಯ ಕಾಪು ನಲ್ಲಿ ಗ್ರ್ಯಾಂಡ್ ನವೆಂಬರ್ ಮೇಳ
ರಂಗ ಕಲಾವಿದ, ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ (68) ಹಾಗೂ ವಸುಂಧರಾ ಶೆಟ್ಟಿ (58) ದಂಪತಿ ಮಂಗಳವಾರ ತಡರಾತ್ರಿ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದು ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ. ಲೀಲಾಧರ ಶೆಟ್ಟಿ ಕಲೆ, ಸಂಸ್ಕೃತಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದವರು. ಸಮಾಜಮುಖಿ ಕಾರ್ಯಗಳಿಂದ ಕಾಪು