Home Posts tagged #kavalakatte

ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಭಟನಾಕಾರರ ಮುಖಾಮುಖಿ: ಕಾವಳಕಟ್ಟೆಯಲ್ಲಿ ವಾಗ್ವಾದ

ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯ ಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ನಡೆದಿದೆ. ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದರು. ಇದೇ ವೇಳೆ