Home Posts tagged #kavigosti

ಮೂಡುಬಿದರೆ : ಸಾಹಿತ್ಯ ಸಂಜೆಯ ಕವಿಗೋಷ್ಟಿ

ಕಾವ್ಯ ಹುಟ್ಡುವದಾ ಕಟ್ಟುವುದು ಎಂಬ ಪ್ರಶ್ನೆ ಇದೆ.ಹುಟ್ಟಿದ ಕಾವ್ಯ, ಬೇರೆ ಕಟ್ಟಿದ ಕಾವ್ಯ ಬೇರೆ.ಕಟ್ಟಿದ ಕಾವ್ಯವು ಕಾವುಗೊಳ್ಳಬೇಕು.ಅದಕ್ಕಿಷ್ಟು ಉಪಮೇ,ಅಲಂಕಾರ, ಲಯ,ರೂಪಕಗಳು ಇರಬೇಕು,ಎಂದು ಖ್ಯಾತ ಹಿರಿಯ ಸಾಹಿತಿ ಬಿ ಎಂ ರೋಹಿಣಿ ಅವರು ನುಡಿದರು. ಅವರು ಮೂಡುಬಿದಿರೆಯಲ್ಲಿ ಅರವಿಂದ ಚೊಕ್ಕಾಡಿ ಅವರ ಮನೆಯಲ್ಲಿ ರೇಮಂಡ್ ಡಿಕೂನಾ ತಾಕೊಡೆ ಸಾರಥ್ಯದಲ್ಲಿ ಪಿಂಗಾರ